Featured

ಮಾನ ಮರ್ಯಾದೆ ಇದ್ರೆ ಸರ್ಕಾರ ಕೂಡಲೇ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು : ಸಿದ್ದರಾಮಯ್ಯ -Vishwanews24

ಮಾನ ಮರ್ಯಾದೆ ಇದ್ರೆ ಸರ್ಕಾರ ಕೂಡಲೇ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು : ಸಿದ್ದರಾಮಯ್ಯ -Vishwanews24

ಬೆಂಗಳೂರು : ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆಯ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಕೂಡಲೇ ಸಿಎಂ ಯಡಿಯೂರಪ್ಪ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಉಡುಪಿ :ಕೋವಿಡ್ ಸುರಕ್ಷಾ ನಿಯಮ ಪಾಲಿಸಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾನ-ಮರ್ಯಾದೆ ಇದ್ರೆ ಸಿಎಂ ಯಡಿಯೂರಪ್ಪ ಅವರು ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು. ರಮೇಶ್ ಜಾರಕಿಹೊಳಿ ಕಾಮಕಾಂಡ ರಾಷ್ಟ್ರಕ್ಕೆ ಗೊತ್ತಾಗಿದೆ. ಮಾನ ಮರ್ಯಾದೆ ಇದ್ರೆ ಸರ್ಕಾರ ಕೂಡಲೇ ರಾಜೀನಾಮೆ ಪಡೆಯಬೇಕು ಎಂದು ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ರಾಸಲೀಲೆ : ಸಂತ್ರಸ್ತೆ ಹೇಳಿಕೆಯ ನಂತರವೇ ಎಫ್‍ಐಆರ್ ದಾಖಲು -Vishwanews24

ಮೌಲ್ಯಗಳಿಗೆ ಬೆಲೆ ಕೊಡೋದಾದ್ರೆ ಸರ್ಕಾರ ಎಫ್ ಐಆರ್ ದಾಖಲಿಸಿ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು ಎಂದು ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮನೆಯಲ್ಲೇ ಲಸಿಕೆ ಪಡೆದ ಸಚಿವ ಬಿ.ಸಿ ಪಾಟೀಲ್, : ಜಿಲ್ಲಾಧಿಕಾರಿ, ತಾಲೂಕು ಆರೋಗ್ಯಾಧಿಕಾರಿಗೆ ನೋಟೀಸ್ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

13 minutes ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

16 minutes ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

23 minutes ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

33 minutes ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

5 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

5 hours ago