ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರಗಳಿರುವ ಸೀರೆಗಳ ನಂತರ ಇದೀಗ ‘ಮೋದಿ ಬಿಂದಿ’ಗಳು ಮಾರುಕಟ್ಟೆಗೆ ಬಂದಿವೆ.
ಪ್ರಧಾನಿ ನರೇಂದ್ರ ಮೋದಿ ಭಾವ ಚಿತ್ರಗಳಿರುವ ಸೀರೆಗಳ ನಂತರ ಇದೀಗ ‘ಮೋದಿ ಬಿಂದಿ’ಗಳು ಮಾರುಕಟ್ಟೆಗೆ ಬಂದಿವೆ. ‘ಪ್ಯಾರಾಸ್ ಫ್ಯಾನ್ಸಿ ಬಿಂದಿ’ ಎಂಬ ಕಂಪನಿಯೊಂದು ತನ್ನ ಉತ್ಪನ್ನಗಳ ಮೇಲೆ ಹೊಸ ಟ್ಯಾಗ್‌ಲೈನ್ ಒಂದನ್ನು ಸೇರಿಸಿದೆ. ಮಾತ್ರವಲ್ಲ, ಈ ಬಿಂದಿ ಪ್ಯಾಕೆಟ್ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಮತ್ತು ಬಿಜೆಪಿ ಲೋಗೋ ಬಳಕೆ ಮಾಡಲಾಗಿದೆ.
ಮತ್ತೊಮ್ಮೆ ಮೋದಿ ಸರಕಾರ ಎಂಬ ಸಾಲಿನ ಜತೆಗೆ ಮಹಿಳೆಯರ ಹಣೆಬೊಟ್ಟಿನ ಪ್ಯಾಕೇಟ್ ಮೇಲೆ ಮೋದಿ ಭಾವಚಿತ್ರ ಆವರಿಸಿದ್ದು, ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಮಾತ್ರವಲ್ಲ, ‘ಮೋದಿ ಬಿಂದಿ’ ಸಾಮಾಜಿಕ ತಾಣಗಳಲ್ಲಿ ವಾದ ವಿವಾದಕ್ಕೂ ಕಾರಣವಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…