ಬೆಂಗಳೂರು: 2018-19ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯ ವೇಳಾ ಪಟ್ಟಿ ಬಿಡುಗಡೆಯಾಗಿದೆ. ಮಾರ್ಚ್ 31ರಿಂದ ಏಫ್ರಿಲ್ 4ರ ವರೆಗೆ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ ಅಂತಾ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ. ವೇಳಾ ಪಟ್ಟಿಯನ್ನು ಮಂಡಳಿಯ ವೆಬ್ಸೈಟ್ನಲ್ಲಿ (www.kseeb.Kar.nic.in) ಪ್ರಕಟಿಸಲಾಗಿದೆ.
ಪರೀಕ್ಷಾ ವೇಳಾಪಟ್ಟಿ ಹೀಗಿದೆ:
21-03-2019- ಪ್ರಥಮ ಭಾಷೆ(ಕನ್ನಡ)
23-03-2019- ಕೋರ್ ಸಬ್ಜೆಕ್ಟ್1(ಎಲಿಮೆಂಟ್ಸ್ ಆಫ್ ಮೆಕಾನಿಕಲ್, ಎಂಜನಿಯರಿಂಗ್, ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ)
25-03-2019- ಗಣಿತ, ಸಮಾಜಶಾಸ್ತ್ರ
27-03-2019- ದ್ವಿತೀಯ ಭಾಷೆ( ಇಂಗ್ಲಿಷ್)
29-03-2019- ಸಮಾಜ ವಿಜ್ಞಾನ
02-04-2019- ವಿಜ್ಞಾನ, ರಾಜ್ಯಶಾಸ್ತ್ರ
04-04-2019- ತೃತೀಯ ಭಾಷೆ( ಹಿಂದಿ)
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…