ಹಿಂದೂ ಯುವ ಸೇವೆ ಸೇನೆ ಭೈರಂಪಳ್ಳಿ ಘಟಕದ ಉದ್ಘಾಟನಾ ಸಮಾರಂಭ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಮಹಾ ಅನ್ನಸಂತರ್ಪಣೆ ದಿನಾಂಕ ಮಾರ್ಚ್ 13 ಆದಿತ್ಯವಾರ ಪೂರ್ವಾಹ್ನ 11 ಗಂಟೆಗೆ ಶ್ರೀ ಶೀರೂರು ಮೂಲ ಮಠದ ಶ್ರೀ ವಿಠಲ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಜರಗಲಿರುವುದಾಗಿ ಘಟಕದ ಅಧ್ಯಕ್ಷರಾದ ಶ್ರೀ ಸದಾಶಿವ ಸಾಲ್ಯಾನ್ ತಿಳಿಸಿದ್ದಾರೆ.
ಸಮಾರಂಭದಲ್ಲಿ ಕಾಣಿಯೂರು ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿಯವರು ಆಶೀರ್ವಚಿಸಲಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್‌ಪಾಲ್ ಸುವರ್ಣ ನೂತನ ಘಟಕವನ್ನು ಉದ್ಘಾಟಿಸಲಿದ್ದಾರೆ.
ಚೈತ್ರ ಕುಂದಾಪುರ ಧಾರ್ಮಿಕ ಉಪನ್ಯಾಸ ನೀಡಲಿದ್ದು , ಮುಖ್ಯ ಅತಿಥಿಗಳಾಗಿ ಶೀರೂರು ಮಠದ ದಿವಾನರಾದ ಡಾ| ಉದಯ ಕುಮಾರ್ ಸರಳತ್ತಾಯ, ಭೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಜಿಯಾನಂದ ಹೆಗ್ಡೆ, ವಿಶ್ವ ಹಿಂದೂ ಪರಿಷತ್ ಪೆರ್ಡೂರು ಗೌರವಾಧ್ಯಕ್ಷರಾದ ಬಿ. ಎನ್. ರಾಮಚಂದ್ರ ಕುಂಜಿತ್ತಾಯ, ಹಿಂದೂ ಯುವಸೇನೆ ಕೇಂದ್ರೀಯ ಮಂಡಳಿ ಗೌರವಾಧ್ಯಕ್ಷರಾದ ಭಾಸ್ಕರಚಂದ್ರ ಶೆಟ್ಟಿ, ವಿಶ್ವ ಹಿಂದೂ ಪರಿಷತ್ ವಿಶ್ವಸ್ಥ ಮಂಡಳಿ ಸದಸ್ಯರಾದ ಶ್ರೀ ಪ್ರೇಮಾನಂದ ಶೆಟ್ಟಿ, ಹಿಂದೂ ಯುವಸೇನೆ ಜಿಲ್ಲಾಧ್ಯಕ್ಷರಾದ ಮಂಜು ಕೊಳ, ಹಿಂದೂ ಜಾಗರಣಾ ವೇದಿಕೆ ವಿಭಾಗ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ, ಹಿಂದೂ ಯುವಸೇನೆ ಭೈರಂಪಳ್ಳಿ ಘಟಕದ ಗೌರವಾಧ್ಯಕ್ಷರಾದ ಶ್ರೀ ಪುಂಡಲೀಕ ನಾಯಕ್, ಹಿಂದೂ ಯುವಸೇನೆ ಹಿರಿಯಡ್ಕ ಘಟಕದ ಅಧ್ಯಕ್ಷರಾದ ಶೇಖರ ಶೆಟ್ಟಿ ಹಿರಿಯಡ್ಕ ಭಾಗವಹಿಸಲಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…