ಕಾಪು: ತುಳು ನಾಡಿನ ಸಪ್ತ ಜಾತ್ರೆಗಳಲ್ಲಿ ಒಂದೆಂಬ ಹೆಗ್ಗಳಿಕೆ ಗಳಿಸಿರುವ ಕಾಪುವಿನ ಪ್ರಸಿದ್ದ ಮೂರೂ ಮಾರಿಗುಡಿಗಳಲ್ಲಿ ವರ್ಷಂಪ್ರತಿ ನಡೆಯುವ ಸುಗ್ಗಿ ಮಾರಿ ಪೂಜೆ ಮಾ. 26 ಮತ್ತು ಮಾ. 27ರಂದು ಏಕಕಾಲದಲ್ಲಿ ನಡೆಯಲಿದೆ. ಮಂಗಳವಾರ ರಾತ್ರಿ ಮಾರಿ ಪೂಜೆ, ಬುಧವಾರ ಮಧ್ಯಾಹ್ನ ದರ್ಶನ ಸೇವೆ ಬಳಿಕ ಮಾರಿ ವಿಸರ್ಜನೆ ಜರುಗಲಿದೆ.
ಈ ಜಾತ್ರೆಗೆ ಅವಿಭಜಿತ ದಕ ಜಿಲ್ಲೆಗಳಲ್ಲದೆ ಘಟ್ಟ ಪ್ರದೇಶ ಹಾಗೂ ದೂರದ ಮಹಾರಾಷ್ಟ್ರದಿಂದ ಭಕ್ತಾದಿಗಳು ಬಂದು ಭಾಗವಹಿಸುತ್ತಾರೆ. ಭಕ್ತರು ದಾಖಲೆಯ ಸಂಖ್ಯೆಯಲ್ಲಿ ಹರಕೆ ರೂಪದಲ್ಲಿ ಹೂವಿನ ಪೂಜೆ, ಕುಂಕುಮಾರ್ಚನೆ, ಗದ್ದುಗೆ ಪೂಜೆ ಸಹಿತ ನಾನಾ ಸೇವೆಗಳನ್ನು ನಡೆಸುತ್ತಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…