ನವದೆಹಲಿ: ಕೊರೊನಾದಿಂದಾಗಿ ಕಳೆದೆರಡು ವರ್ಷದಿಂದ ನಿರ್ಬಂಧಕ್ಕೊಳಗಾಗಿದ್ದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಮಾರ್ಚ್ 27ರಿಂದ ಪುನರಾರಂಭಗೊಳ್ಳಲಿದೆ.
ಕೊರೊನಾದಿಂದಾಗಿ ಸುರಕ್ಷತೆ ದೃಷ್ಟಿಯಿಂದ ಭಾರತ ವಿಮಾನಯಾನ ಸಚಿವಾಲಯವು ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನು ನಿರ್ಬಂಧಿಸಿತ್ತು. ಇದೀಗ ನಿರ್ಬಂಧ ತೆರವುಗೊಳಿಸಿ ಮಾರ್ಚ್ 27ರಿಂದ ವಾಣಿಜ್ಯ ಹಾಗೂ ಎಲ್ಲಾ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಪುನರಾರಂಭಿಸಲಾಗುತ್ತದೆ ಎಂದು ವಿಮಾನಯಾನ ಸಚಿವಾಲಯ ಪ್ರಕಟನೆ ಹೊರಡಿಸಿದೆ.
ಭಾರತ ಸೇರಿದಂತೆ ಎಲ್ಲಾ ರಾಷ್ಟ್ರಗಳಲ್ಲೂ ಪ್ರಸ್ತುತ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಈ ನಿಟ್ಟಿನಲ್ಲಿ ಭಾರತ ಅಂತಾರಾಷ್ಟ್ರೀಯ ವಿಮಾನ ಸೇವೆ ಆರಂಭಿಸುತ್ತಿದೆ.ಕಳೆದ ವರ್ಷದಿಂದ ಭಾರತ ಏರ್‌ಬಬಲ್ ಮೂಲಕ ವಿಮಾನಯಾನ ಸೇವೆ ನೀಡುತ್ತಿದ್ದು, ಈ ವ್ಯವಸ್ಥೆಯಡಿ 31 ದೇಶಗಳಿಗೆ ಮಾತ್ರ ವಿಮಾನಯಾನ ಇತ್ತು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…