ನವದೆಹಲಿ: ಸರ್ಕಾರದ ವಹಿವಾಟುಗಳನ್ನು ನಿರ್ವಹಿಸುತ್ತಿರುವ ಎಲ್ಲಾ ಏಜೆನ್ಸಿ ಬ್ಯಾಂಕುಗಳೂ ಹಣಕಾಸು ವರ್ಷದ ಕೊನೆ ದಿನವಾದ ಮಾರ್ಚ್ 31, ಭಾನುವಾರದಂದು ತೆರೆದಿರಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರ್ದೇಶನ ನೀಡಿದೆ.
2023-24ರ ಹಣಕಾಸು ವರ್ಷದಲ್ಲಿಯೇ ರಸೀದಿಗಳು ಮತ್ತು ಪಾವತಿಗಳಿಗೆ ಸಂಬಂಧಿಸಿದ ಎಲ್ಲಾ ಸರ್ಕಾರಿ ವಹಿವಾಟುಗಳನ್ನು ಲೆಕ್ಕಹಾಕಲು ಮಾರ್ಚ್ 31, 2024 ರಂದು (ಭಾನುವಾರ) ಸರ್ಕಾರಿ ರಸೀದಿಗಳು ಮತ್ತು ಪಾವತಿಗಳೊಂದಿಗೆ ವ್ಯವಹರಿಸುವ ಬ್ಯಾಂಕುಗಳ ಎಲ್ಲಾ ಶಾಖೆಗಳನ್ನು ವಹಿವಾಟುಗಳಿಗೆ ಮುಕ್ತವಾಗಿಡಲು ಭಾರತ ಸರ್ಕಾರ ವಿನಂತಿಸಿದೆ.
ಹೀಗಾಗಿ ಈ ಹಣಕಾಸು ವರ್ಷದ ಕೊನೆಯ ದಿನವಾದ ಮಾರ್ಚ್ 31 ಭಾನುವಾರ ಬ್ಯಾಂಕುಗಳಿಗೆ ಸಾರ್ವತ್ರಿಕ ರಜಾ ದಿನವಾದರೂ ಅಂದು ತೆರೆದಿರಬೇಕಾಗುತ್ತದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…