ನವದೆಹಲಿ: ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಮಾರ್ಚ್ 31 ರ ತನಕ ಎಲ್ಲಾ ಪ್ರಯಾಣಿಕ ರೈಲುಗಳು ಬಂದ್ ಆಗಲಿವೆ. ಕೇವಲ ಸರಕು ಸಾಗಣಿಕ ರೈಲುಗಳು ಮಾತ್ರ ಸಂಚಾರ ಮಾಡಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಮಾರ್ಚ್ 31 ರ ಬಳಿಕ ಮತ್ತೊಮ್ಮೆ ಸಭೆ ಸೇರಲಿರುವ ರೈಲ್ವೆ ಮಂಡಳಿಯು ರೈಲು ಬಂದ್ ಮುಂದುವರಿಸಬೇಕೇ, ಬೇಡವೇ ಎಂದು ನಿರ್ಧರಿಸಲಿದೆ ಎಂದು ಹೇಳಿದೆ.
ಈವರೆಗೆ 400 ಮೇಲ್/ಎಕ್ಸ್‌ಪ್ರೆಸ್ ರೈಲುಗಳು ತನ್ನ ಪ್ರಯಾಣ ಮುಂದುವರಿಸಿದ್ದು, ಈ ರೈಲುಗಳು ಗಮ್ಯಸ್ಥಳ ತಲುಪಿದ ಬಳಿಕ ಬೇರೆ ಯಾವುದೇ ರೈಲುಗಳು ಯಾವುದೇ ರೈಲ್ವೆ ನಿಲ್ದಾಣದಿಂದ ಹೊರಡುವುದಿಲ್ಲ. ಹೆಚ್ಚು ಪ್ರಯಾಣಿಕರು ಒಂದೇ ಕಡೆ ನಿಲ್ಲಲು ಅವಕಾಶ ಇಲ್ಲದ ಕಾರಣ ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು ಖಾಲಿಯಾಗಿವೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…