Categories: Featuredದೇಶ

ಮಾರ್ಚ್ 31 ರವರೆಗೆ ದೇಶದಾದ್ಯಂತ ಎಲ್ಲಾ ರೈಲು ಸೇವೆ ಬಂದ್‌

ನವದೆಹಲಿ: ಕೊರೊನಾ ವೈರಸ್‌ ಭೀತಿ ಹಿನ್ನಲೆಯಲ್ಲಿ ಮಾರ್ಚ್ 31 ರ ತನಕ ಎಲ್ಲಾ ಪ್ರಯಾಣಿಕ ರೈಲುಗಳು ಬಂದ್ ಆಗಲಿವೆ. ಕೇವಲ ಸರಕು ಸಾಗಣಿಕ ರೈಲುಗಳು ಮಾತ್ರ ಸಂಚಾರ ಮಾಡಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಮಾರ್ಚ್ 31 ರ ಬಳಿಕ ಮತ್ತೊಮ್ಮೆ ಸಭೆ ಸೇರಲಿರುವ ರೈಲ್ವೆ ಮಂಡಳಿಯು ರೈಲು ಬಂದ್ ಮುಂದುವರಿಸಬೇಕೇ, ಬೇಡವೇ ಎಂದು ನಿರ್ಧರಿಸಲಿದೆ ಎಂದು ಹೇಳಿದೆ.

ಈವರೆಗೆ 400 ಮೇಲ್/ಎಕ್ಸ್‌ಪ್ರೆಸ್ ರೈಲುಗಳು ತನ್ನ ಪ್ರಯಾಣ ಮುಂದುವರಿಸಿದ್ದು, ಈ ರೈಲುಗಳು ಗಮ್ಯಸ್ಥಳ ತಲುಪಿದ ಬಳಿಕ ಬೇರೆ ಯಾವುದೇ ರೈಲುಗಳು ಯಾವುದೇ ರೈಲ್ವೆ ನಿಲ್ದಾಣದಿಂದ ಹೊರಡುವುದಿಲ್ಲ. ಹೆಚ್ಚು ಪ್ರಯಾಣಿಕರು ಒಂದೇ ಕಡೆ ನಿಲ್ಲಲು ಅವಕಾಶ ಇಲ್ಲದ ಕಾರಣ ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು ಖಾಲಿಯಾಗಿವೆ.

 

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

3 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

23 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago