Featured

ಮಾರ್ಚ್ 4 ರಿಂದ 19ರ ತನಕ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ; ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ -Vishwanews24

ಬೆಂಗಳೂರು : ಕರ್ನಾಟಕದ ಪದವಿ ಪೂರ್ವ ಶಿಕ್ಷಣ ಇಲಾಖೆ 2020ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಆಕ್ಷೇಪಣೆಗಳಿದ್ದರೆ ಸಲ್ಲಿಕೆ ಮಾಡುವಂತೆ ಪ್ರಕಟಣೆಯಲ್ಲಿ ತಿಳಿಸಿದೆ. ಮಾರ್ಚ್ 4 ರಿಂದ 19ರ ತನಕ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.

2019 -20 ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಪರೀಕ್ಷೆ ಮಾರ್ಚ್ 4 ರಿಂದ 19 ರವರೆಗೆ ಪರೀಕ್ಷೆ ನಡೆಯಲಿದ್ದು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಇಲಾಖೆಗೆ ಸಲ್ಲಿಸಲು ಸೂಚನೆ ನೀಡಲಾಗಿದೆ. ಬರುವ ಆಕ್ಷೇಪಣೆಗಳನ್ನು ಸ್ವೀಕರಿಸಿದ ಬಳಿಕ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.

  1. ಮಾರ್ಚ್ 4  –  ಇಂಗ್ಲಿಷ್, ಭೌತಶಾಸ್ತ್ರ, ಬೇಸಿಕ್ ಮ್ಯಾಥ್ಸ್
  2. ಮಾರ್ಚ್ 5 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್,
  3. ಮಾರ್ಚ್ 6 – ಉರ್ದು, ಸಂಸ್ಕೃತ
  4. ಮಾರ್ಚ್ 7 –  ತರ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ, ಗೃಹ ವಿಜ್ಞಾನ
  5. ಮಾರ್ಚ್ 9 –  ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಗಣಿತ
  6. ಮಾರ್ಚ್ 11 –  ರಾಜ್ಯಶಾಸ್ತ್ರ, ಸ್ಟಾಟಿಸ್ಟಿಕ್ಸ್,
  7. ಮಾರ್ಚ್ 12 –  ಬಿಸಿನೆಸ್ ಸ್ಟಡೀಸ್, ಸಮಾಜಶಾಸ್ತ್ರ, ರಸಾಯನಶಾಸ್ತ್ರ
  8. ಮಾರ್ಚ್ 13 –  ಭೂಗೋಳಶಾಸ್ತ್ರ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದುಸ್ತಾನಿ ಸಂಗೀತ
  9. ಮಾರ್ಚ್ 14 –  ಮನೋವಿಜ್ಞಾನ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ವಿಜ್ಞಾನ
  10. ಮಾರ್ಚ್ 16 –  ಅರ್ಥಶಾಸ್ತ್ರ, ಜೀವಶಾಸ್ತ್ರ,
  11. ಮಾರ್ಚ್ 17 –  ಹಿಂದಿ
  12. ಮಾರ್ಚ್ 18 –  ಕನ್ನಡ
  13. ಮಾರ್ಚ್ 19- ಇಂಗ್ಲಿಷ್ ವಿಷಯದ ಪರೀಕ್ಷೆಗಳು ನಡೆಯಲಿವೆ.
Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

15 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

20 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

20 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

20 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago