ದಾಖಲೆಯ 17ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ
ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳ ಮಧ್ಯೆ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಮುಂದಿನ ತಿಂಗಳು ಮಾರ್ಚ್ 6 ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಿನ್ನೆ ನಡೆದ ಬಜೆಟ್ ಅಧಿವೇಶನದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಮಾರ್ಚ್ 6 ರಂದು ಮುಖ್ಯಮಂತ್ರಿಗಳು ತಮ್ಮ 17ನೇ ದಾಖಲೆಯ ಬಜೆಟ್ ಮಂಡಿಸಲಿದ್ದಾರೆ. ರಾಜ್ಯ ಹಣಕಾಸು ಖಾತೆಯನ್ನು ಸಹ ಹೊತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಈಗ ಸಾಲು ಸಾಲು ಬಜೆಟ್ ಪೂರ್ವ ಸಿದ್ಧತಾ ಸಭೆಗಳಲ್ಲಿ ಸಕ್ರಿಯರಾಗಿದ್ದಾರೆ.
ಇದನ್ನೂ ಓದಿ:
ದಾಖಲೆಯ 17ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್ ಮಂಡಿಸಲು ಈಗಾಗಲೇ ಸಿದ್ಧತೆ ನಡೆಸುತ್ತಿದ್ದಾರೆ. ಈ ಬಾರಿ 17ನೇ ಸಲ ಬಜೆಟ್ ಮಂಡಿಸುವ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಈಗಾಗಲೇ ಸಿಎಂ ಸಿದ್ದರಾಮಯ್ಯ ಎಲ್ಲಾ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳ ಜೊತೆ ಬಜೆಟ್ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ಸಂಘಟನೆ ಮತ್ತು ಮುಖಂಡರ ಜೊತೆಗೆ ಸಭೆ ನಡೆಸಿದ್ದಾರೆ. ಬಜೆಟ್ ಸಿದ್ದತೆ ವಿಚಾರದಲ್ಲಿ ಸಂಘಟನೆಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಚರ್ಚೆ ಮಾಡಿದ್ದಾರೆ.
ಇದನ್ನೂ ಓದಿ:
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…