Featured

ಮಾರ್ಚ್ 6ರಂದು ರಾಜ್ಯ ಬಜೆಟ್‌ ಮಂಡನೆ – vishwanews24

ಮಾರ್ಚ್ 6ರಂದು ರಾಜ್ಯ ಬಜೆಟ್‌ ಮಂಡನೆ

ದಾಖಲೆಯ 17ನೇ ಬಜೆಟ್​ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್​​ ಆಗಿದೆ. ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳ ಮಧ್ಯೆ ಬಜೆಟ್ ಅಧಿವೇಶನಕ್ಕೆ  ದಿನಾಂಕ ನಿಗದಿಯಾಗಿದೆ. ಮುಂದಿನ ತಿಂಗಳು ಮಾರ್ಚ್ 6 ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಿನ್ನೆ ನಡೆದ ಬಜೆಟ್ ಅಧಿವೇಶನದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಮಾರ್ಚ್‌ 6 ರಂದು ಮುಖ್ಯಮಂತ್ರಿಗಳು ತಮ್ಮ 17ನೇ ದಾಖಲೆಯ ಬಜೆಟ್​ ಮಂಡಿಸಲಿದ್ದಾರೆ. ರಾಜ್ಯ ಹಣಕಾಸು ಖಾತೆಯನ್ನು ಸಹ ಹೊತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಈಗ ಸಾಲು ಸಾಲು ಬಜೆಟ್​​​​ ಪೂರ್ವ ಸಿದ್ಧತಾ ಸಭೆಗಳಲ್ಲಿ ಸಕ್ರಿಯರಾಗಿದ್ದಾರೆ.

ಇದನ್ನೂ ಓದಿ: 

ದಾಖಲೆಯ 17ನೇ ಬಜೆಟ್​ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್​​​ ಮಂಡಿಸಲು ಈಗಾಗಲೇ ಸಿದ್ಧತೆ ನಡೆಸುತ್ತಿದ್ದಾರೆ. ಈ ಬಾರಿ 17ನೇ ಸಲ ಬಜೆಟ್ ಮಂಡಿಸುವ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್​ ಮಂಡಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಈಗಾಗಲೇ ಸಿಎಂ ಸಿದ್ದರಾಮಯ್ಯ ಎಲ್ಲಾ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳ ಜೊತೆ ಬಜೆಟ್​ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ಸಂಘಟನೆ ಮತ್ತು ಮುಖಂಡರ ಜೊತೆಗೆ ಸಭೆ ನಡೆಸಿದ್ದಾರೆ. ಬಜೆಟ್ ಸಿದ್ದತೆ ವಿಚಾರದಲ್ಲಿ ಸಂಘಟನೆಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಚರ್ಚೆ ಮಾಡಿದ್ದಾರೆ.

ಇದನ್ನೂ ಓದಿ: 

Vishwa News 24

Recent Posts

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

7 minutes ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

3 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

3 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

4 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

4 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

4 hours ago