Featured

ಮಾರ್ಚ್,1ರಂದು ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ತ್ರಿಕಾಲ ಪೂಜೆ -Vishwanews24

ಮಾರ್ಚ್,1ರಂದು ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ತ್ರಿಕಾಲ ಪೂಜೆ -Vishwanews24

ಕುಂಜೂರು : ದುರ್ಗಾ ಸೇವಾ ಸಮಿತಿ ಕುಂಜೂರು ಇವರು ಆಯೋಜಿಸುವ ಶ್ರೀ ದುರ್ಗಾ ದೇವಸ್ಥಾನ ಕುಂಜೂರು ಇಲ್ಲಿ ಮಾರ್ಚ್,1 ರಂದು ತ್ರಿಕಾಲ ಪೂಜೆ ಅನ್ನಸಂತರ್ಪಣೆ ಮುಂತಾದ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ.
ದಿನದ ತ್ರಿಸಂಧ್ಯಾ ಕಾಲಗಳಲ್ಲಿ ಶ್ರೀ ದುರ್ಗಾ ಮಾತೆಗೆ ವಿಸ್ತೃತ ವಿಧಿ-ವಿಧಾನ, ಅರ್ಚನೆ-ಪಾರಾಯಣ, ವಿಶೇಷ ಸಮರ್ಪಣೆ, ಬಾಗಿನದಾನ-ಕನ್ನಿಕಾ ಪೂಜೆ, ಅನ್ನಸಂತರ್ಪಣೆ ಮುಂತಾದ ವಿವಿಧ ಉಪಾಸನಾ ಅನುಷ್ಠಾನಗಳೊಂದಿಗೆ ನೆರೆವೇರುವ ಆರಾಧನೆಯೇ ತ್ರಿಕಾಲಪೂಜೆ.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

26 minutes ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

28 minutes ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

36 minutes ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

46 minutes ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

5 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

5 hours ago