ಬೆಂಗಳೂರು: ಮಾಲಿಕನಿಗೆ ಗೊತ್ತಿಲ್ಲದೇ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದರೆ ಆತನ ವಿರುದ್ಧ ಮಾನವ ಕಳ್ಳಸಾಗಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್ ಮಾನವ ಕಳ್ಳಸಾಗಣೆ ತಡೆ ಕಾಯ್ದೆಯ ಸೆಕ್ಷನ್ 3(2)(ಬಿ) ಪ್ರಕಾರ ಯಾವುದೇ ಜಾಗದಲ್ಲಿ ಏನು ನಡೆಯುತ್ತಿದೆ ಎನ್ನುವುದು ಅದರ ಮಾಲಕನಿಗೆ ಗೊತ್ತಿದ್ದಾಗ ಮಾತ್ರ ಆತನ ವಿರುದ್ಧ ಪ್ರಕರಣ ದಾಖಲಿಸಬಹುದಾಗಿದೆ ಎಂದು ಅಭಿಪ್ರಾಯಪಟ್ಟಿದೆ.
ವೇಶ್ಯವಾಟಿಕೆ ನಡೆಸುತ್ತಿದ್ದ ಆರೋಪ ಸಂಬಂಧ ಚಂದ್ರಲೇಔಟ್ ಠಾಣಾ ಪೊಲೀಸರು ತಮ್ಮ ವಿರುದ್ಧ ದಾಖಲಿಸಿದ್ದ ಎಫ್ಐಆರ್ ರದ್ದು ಪಡಿಸುವಂತೆ ಕೋರಿ ನಾಗರಭಾವಿ ನಿವಾಸಿ ಪ್ರಭುರಾಜ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ಅರ್ಜಿದಾರರ ವಿರುದ್ಧದ ಎಫ್.ಐ.ಆರ್ ರದ್ದುಪಡಿಸಿ ಈ ಆದೇಶ ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…