Featured

ಮಾಲಿವುಡ್ ನಟ ದುಲ್ಖರ್ ಸಲ್ಮಾನ್ ಅವರಿಗೆ ಕೊರೊನಾ ಪಾಸಿಟಿವ್ – Vishwanews24

ಮಾಲಿವುಡ್ ನಟ ದುಲ್ಖರ್ ಸಲ್ಮಾನ್ ಅವರಿಗೆ ಕೊರೊನಾ ಪಾಸಿಟಿವ್ – Vishwanews24

ತಿರುವನಂತಪುರಂ: ಮಾಲಿವುಡ್ ನಟ ದುಲ್ಖರ್ ಸಲ್ಮಾನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟಿ ಅವರಿಗೆ ಕೊರೊನಾ ಪಾಸಿಟಿವ್ ಬಂದ ಕೆಲವು ದಿನಗಳಲ್ಲಿ ಅವರ ಮಗ ದುಲ್ಖರ್ ಸಲ್ಮಾನ್ ಅವರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಸದ್ಯ ದುಲ್ಖರ್ ಸಲ್ಮಾನ್ ಅವರು ತಮಗೆ ಕೊರೊನಾ ಸೋಂಕು ದೃಢಪಟ್ಟಿರುವ ಬಗ್ಗೆ ತಮ್ಮ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದಾರೆ ಮತ್ತು ಮನೆಯಲ್ಲಿಯೇ ಐಸೋಲೇಶನ್‍ನಲ್ಲಿ ಇರುವುದಾಗಿ ತಿಳಿಸಿದ್ದಾರೆ.

ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಾನು ಮನೆಯಲ್ಲಿಯೇ ಕ್ವಾರಂಟೈನ್‍ನಲ್ಲಿದ್ದೇನೆ ಮತ್ತು ಜ್ವರ, ಸೌಮ್ಯ ರೋಗ ಗುಣಲಕ್ಷಣಗಳನ್ನು ಹೊಂದಿದ್ದೇನೆ. ಆದರೆ ಚೆನ್ನಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ಚಿತ್ರೀಕರಣದ ಸಮಯದಲ್ಲಿ ನನ್ನೊಂದಿಗೆ ಸಂಪರ್ಕ ಹೊಂದಿದ್ದ ಎಲ್ಲರೂ ದಯವಿಟ್ಟು ಕ್ವರಂಟೈನ್‍ನಲ್ಲಿರಿ ಮತ್ತು ಕೊರೊನಾ ಪರೀಕ್ಷೆಗೆ ಒಳಗಾಗಿ ಎಂದು ಟ್ವೀಟ್ ಮಾಡಿದ್ದಾರೆ.

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

31 minutes ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

44 minutes ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

49 minutes ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

1 hour ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

2 hours ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago