ತಿರುವನಂತಪುರಂ: ಮಾಲಿವುಡ್ ನಟ ದುಲ್ಖರ್ ಸಲ್ಮಾನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟಿ ಅವರಿಗೆ ಕೊರೊನಾ ಪಾಸಿಟಿವ್ ಬಂದ ಕೆಲವು ದಿನಗಳಲ್ಲಿ ಅವರ ಮಗ ದುಲ್ಖರ್ ಸಲ್ಮಾನ್ ಅವರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಸದ್ಯ ದುಲ್ಖರ್ ಸಲ್ಮಾನ್ ಅವರು ತಮಗೆ ಕೊರೊನಾ ಸೋಂಕು ದೃಢಪಟ್ಟಿರುವ ಬಗ್ಗೆ ತಮ್ಮ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದಾರೆ ಮತ್ತು ಮನೆಯಲ್ಲಿಯೇ ಐಸೋಲೇಶನ್‍ನಲ್ಲಿ ಇರುವುದಾಗಿ ತಿಳಿಸಿದ್ದಾರೆ.
ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಾನು ಮನೆಯಲ್ಲಿಯೇ ಕ್ವಾರಂಟೈನ್‍ನಲ್ಲಿದ್ದೇನೆ ಮತ್ತು ಜ್ವರ, ಸೌಮ್ಯ ರೋಗ ಗುಣಲಕ್ಷಣಗಳನ್ನು ಹೊಂದಿದ್ದೇನೆ. ಆದರೆ ಚೆನ್ನಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ಚಿತ್ರೀಕರಣದ ಸಮಯದಲ್ಲಿ ನನ್ನೊಂದಿಗೆ ಸಂಪರ್ಕ ಹೊಂದಿದ್ದ ಎಲ್ಲರೂ ದಯವಿಟ್ಟು ಕ್ವರಂಟೈನ್‍ನಲ್ಲಿರಿ ಮತ್ತು ಕೊರೊನಾ ಪರೀಕ್ಷೆಗೆ ಒಳಗಾಗಿ ಎಂದು ಟ್ವೀಟ್ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…