Featured

ಮಾಲ್ಡೀವ್ಸ್‌ಗೆ ಅಗತ್ಯ ವಸ್ತುಗಳ ರಫ್ತಿಗೆ ಭಾರತ ಬಂದರು ನಿರ್ಬಂಧ – Vishwanews24

ಮಾಲ್ಡೀವ್ಸ್‌ಗೆ ಅಗತ್ಯ ವಸ್ತುಗಳ ರಫ್ತಿಗೆ ಭಾರತ ಬಂದರು ನಿರ್ಬಂಧ

ನವದೆಹಲಿ: ಮಾಲ್ಡೀವ್ಸ್‌ಗೆ ಅಗತ್ಯ ವಸ್ತುಗಳ ರಫ್ತಿಗೆ ಭಾರತವು ಬಂದರು ನಿರ್ಬಂಧ ವಿಧಿಸಿದ್ದು, 4 ಕಸ್ಟಮ್ಸ್ ಸ್ಟೇಷನ್‌ಗಳ ಮೂಲಕ ಮಾತ್ರ ಅಗತ್ಯ ವಸ್ತುಗಳ ರಫ್ತಿಗೆ ಅನುಮತಿ ನೀಡಲಾಗಿದೆ ಎಂದು ವಿದೇಶಿ ವ್ಯಾಪಾರ ನಿರ್ದೇಶನಾಲಯದ (ಡಿಜಿಎಫ್ ಟಿ) ಅಧಿಸೂಚನೆಯಲ್ಲಿ ತಿಳಿಸಿದೆ.

ಮುಂಡ್ರಾ ಸೀ ಪೋರ್ಟ್, ಟ್ಯುಟಿಕೋರಿನ್ ಸೀ ಪೋರ್ಟ್, ನ್ಹವಾ ಶೇವಾ ಸೀ ಪೋರ್ಟ್ ಮತ್ತು ಐಸಿಡಿ ತುಘಲಕಾಬಾದ್ ಸ್ಟೇಷನ್‌ ಈ 4 ಕಸ್ಟಮ್ಸ್ ಸ್ಟೇಷನ್ ಗಳ ಮೂಲಕ ಅಗತ್ಯ ವಸ್ತುಗಳ ರಫ್ತಿಗೆ ಅನುಮತಿ ನೀಡಲಾಗಿದೆ.

ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆಯೂ ಮಾಲ್ಡೀವ್ಸ್‌ ಸರ್ಕಾರದ ಕೋರಿಕೆಯ ಮೇರೆಗೆ ಭಾರತವು ವಿಶಿಷ್ಟ ದ್ವಿಪಕ್ಷೀಯ ಕಾರ್ಯವಿಧಾನದ ಅಡಿಯಲ್ಲಿ 2024-25 ಕ್ಕೆ ನಿರ್ದಿಷ್ಟ ಪ್ರಮಾಣದ ಅಗತ್ಯ ಸರಕುಗಳನ್ನು ರಫ್ತು ಮಾಡಲು ಅನುಮತಿ ನೀಡಿದೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

16 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago