Featured

ಮಾಲ್ಡೀವ್ಸ್‌ – ವಿದೇಶಿ ಉದ್ಯೋಗಿಗಳಿದ್ದ ವಸತಿ ಗೃಹಗಳಲ್ಲಿ ಭೀಕರ ಅಗ್ನಿಅವಘಡ: 9 ಭಾರತೀಯರು ಸೇರಿ 10 ಮಂದಿ ಸಾವು, ಹಲವರಿಗೆ ಗಾಯ – Vishwanews24

ಮಾಲ್ಡೀವ್ಸ್‌ನಲ್ಲಿ ಭೀಕರ ಅಗ್ನಿ ಅವಘಡ: 9 ಭಾರತೀಯರು ಸೇರಿ 10 ಮಂದಿ ಸಾವು, ಹಲವರಿಗೆ ಗಾಯ

ಮಾಲೆ : ಮಾಲ್ಡೀವ್ಸ್ ರಾಜಧಾನಿ ಮಾಲೆಯಲ್ಲಿ ವಿದೇಶಿ ಉದ್ಯೋಗಿಗಳಿದ್ದ ವಸತಿಗೃಹಗಳಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು ಮತ್ತು ಹಲವರು ಗಾಯಗೊಂಡಿರುವ ಘಟನೆ ಗುರುವಾರ ಸಂಭವಿಸಿದೆ.

ನೆಲಮಹಡಿಯಲ್ಲಿರುವ ಗ್ಯಾರೇಜ್‌ನಿಂದ ಉಂಟಾದ ಬೆಂಕಿ ಇಡೀ ಕಟ್ಟಡಕ್ಕೆ ವ್ಯಾಪಿಸಿದ್ದು ಘಟನೆಯಲ್ಲಿ ಒಂಬತ್ತು ಮಂದಿ ಭಾರತೀಯರು ಸೇರಿ ಒಟ್ಟು ಹತ್ತು ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು. ಅಷ್ಟೋತ್ತಿಗಾಗಲೇ ಹತ್ತು ಮಂದಿ ಜೀವಕಳೆದುಕೊಂಡಿದ್ದರು.

ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆಯಲ್ಲಿ 10 ಮೃತ ದೇಹಗಳನ್ನು ಕಟ್ಟಡದಿಂದ ಹೊರತೆಗೆಯಲಾಗಿದ್ದು, ಹಲವಾರು ಗಂಭೀರ ಗಾಯಗೊಂಡಿದ್ದಾರೆ, ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮೃತರಲ್ಲಿ ಒಂಬತ್ತು ಮಂದಿ ಭಾರತೀಯರು ಹಾಗೂ ಓರ್ವ ಬಾಂಗ್ಲಾ ಪ್ರಜೆ ಸೇರಿದ್ದಾರೆ.

ನವೆಂಬರ್14 ರಂದು ಉಚ್ಚಿಲದಲ್ಲಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನೆ ಮತ್ತು ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago