Featured

ಉಡುಪಿ: ಮಾಸ್ಕ್ ಧರಿಸದೆ ಕೋವಿಡ್-19 ನಿಯಮ ಉಲ್ಲಂಘನೆ ; ಒಂದೇ ದಿನ 41 ಸಾವಿರ ರೂ. ದಂಡ ವಸೂಲಿ -Vishwanews24

ಮಾಸ್ಕ್ ಧರಿಸದೆ ಕೋವಿಡ್-19 ನಿಯಮ ಉಲ್ಲಂಘನೆ ಮಾಡಿದವರಿಂದ ಒಂದೇ ದಿನ 41 ಸಾವಿರ ರೂ. ದಂಡ ವಸೂಲಿ -Vishwanews24

ಉಡುಪಿ, : ಜಿಲ್ಲೆಯಲ್ಲಿ ಕೋವಿಡ್-19 ಎರಡನೆ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಕಠಿಣ ಕ್ರಮಕ್ಕೆ ಮುಂದಾಗಿರುವ ಜಿಲ್ಲಾಡಳಿತ ಮಾ.23ರಂದು ಒಂದೇ ದಿನ ಮಾಸ್ಕ್ ಧರಿಸದೆ ಕೋವಿಡ್-19 ನಿಯಮ ಉಲ್ಲಂಘನೆ ಮಾಡಿದವರಿಂದ ಒಟ್ಟು 41 ಸಾವಿರ ರೂ. ದಂಡ ವಸೂಲಿ ಮಾಡಿದೆ.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಒಟ್ಟು 4,000 ರೂ., ಪಂಚಾಯತ್ ವ್ಯಾಪ್ತಿಯಲ್ಲಿ 5,300 ರೂ., ಅಬಕಾರಿ ಇಲಾಖೆಯಿಂದ 2,400 ರೂ., ಕಂದಾಯ ಇಲಾಖೆಯಿಂದ 9,900 ರೂ., ಪೊಲೀಸ್ ಇಲಾಖೆಯಿಂದ 19,400 ರೂ. ದಂಡ ವಸೂಲಿ ಮಾಡಲಾಗಿದೆ. ಈವರೆಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 23,629 ಮಂದಿಯಿಂದ 25,21,500 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

ಬಾಲಿವುಡ್ ನಟ ಅಮೀರ್ ಖಾನ್ ಗೆ ಕೊರೊನಾ ಪಾಸಿಟಿವ್ -Vishwanews24

Vishwa News 24

Recent Posts

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

8 minutes ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

11 minutes ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

15 minutes ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

21 minutes ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

15 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

24 hours ago