Featured

ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ : ಸರ್ಕಾರಕ್ಕೆ ಪ್ರತಾಪ್ ಸಿಂಹ ಮನವಿ -Vishwanews24

ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ : ಸರ್ಕಾರಕ್ಕೆ ಪ್ರತಾಪ್ ಸಿಂಹ ಮನವಿ -Vishwanews24

ಮೈಸೂರು: ಕೊರೊನಾ ಹಿನ್ನೆಲೆ ಕಳೆದ ಮಾರ್ಚ್‌ನಿಂದಲೂ ಜನರು ನಿರ್ಬಂಧದ ವ್ಯವಸ್ಥೆಯಲ್ಲೆ ಇದ್ದಾರೆ. ಜನರನ್ನ ಇನ್ನೆಷ್ಟು ದಿನ ಮನೆಯಲ್ಲಿ ಕೂರಿಸ್ತಿರಾ.? ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ ಎಂದು ಸಂಸದ ಪ್ರತಾಪ್ ಸಿಂಹ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹೆಸರಿನಲ್ಲಿ ಜನರು ಮನೆಯಲ್ಲಿ ಬಂಧಿಯಾಗಿದ್ದಾರೆ. ಇನ್ನು ಮುಂದಾದರೂ ಜನರನ್ನು ಓಡಾಡಲು ಬಿಡಿ. ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ ನಾನು ದೆಹಲಿ ಸೇರಿದಂತೆ ಹಲವು ಪ್ರದೇಶಗಳಿಗೆ ಹೋಗಿ ಬಂದಿದ್ದೇನೆ. ಎಲ್ಲಾ ಕಡೆ ಕೊರೋನಾ ರೂಪಾಂತರದ ಬಗ್ಗೆ ಚರ್ಚೆ ಇದೆ. ಆದರೇ ಜನರನ್ನು ಹೆಚ್ಚು ದಿನ‌ ನಿರ್ಬಂಧ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕೊರೊನಾ ಹಿನ್ನೆಲೆ ಉದ್ಯಮ ಹಾಗೂ ಅವರ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಕೊಡಬೇಕು. ಮಾಸ್ಕ್ ಕಡ್ಡಾಯ ಮಾಡಿ. ಆದರೇ ಮಾಸ್ಕ್ ಹೆಸರಿನಲ್ಲಿ ಕಾರು, ಬೈಕ್ ನಿಲ್ಲಿಸಿ ಜನರಿಗೆ ತೊಂದರೆ ಕೊಡಬೇಡಿ. ಸದ್ಯದಲ್ಲೇ ಕೊರೊನಾ ಲಸಿಕೆ ಸಹ ಬರುತ್ತಿದೆ ಎಂದು ತಿಳಿಸಿದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

11 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

12 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

12 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

12 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

13 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

13 hours ago