Featured

ಮಾ.1ರಿಂದ ದೇಶಾದ್ಯಂತ 2ನೇ ಹಂತದ ಕೊರೋನಾ ಲಸಿಕೆ : 60 ವರ್ಷ ಮೇಲ್ಪಟ್ಟವರಿಗೆ ಉಚಿತ ಕರೋನ ಲಸಿಕೆ -Vishwanews24

ಮಾ.1ರಿಂದ ದೇಶಾದ್ಯಂತ 2ನೇ ಹಂತದ ಕೊರೋನಾ ಲಸಿಕೆ : 60 ವರ್ಷ ಮೇಲ್ಪಟ್ಟವರಿಗೆ ಉಚಿತ ಕರೋನ ಲಸಿಕೆ -Vishwanews24

ನವದೆಹಲಿ:ನವದೆಹಲಿ: ಮಾರ್ಚ್ 1 ರಿಂದ 60 ವರ್ಷ ಮೇಲ್ಪಟ್ಟ ಹಾಗೂ 45 ವರ್ಷ ಮೇಲ್ಪಟ್ಟ ಕೊರೋನಾ ರೋಗಿಗಳಿಗೆ ಉಚಿತ ಕೊರೊನಾ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

ಈ ಬಗ್ಗೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ರವರು ಸಚಿವ ಸಂಪುಟ ಸಭೆಯ ನಂತರ ಮಾದ್ಯಮದವರಿಗೆ ಮಾಹಿತಿ ನೀಡಿದರು.

ಜಯಲಲಿತಾ ಅವರ 73 ನೇ ಜನ್ಮದಿನ : ಪ್ರಧಾನಿ ಮೋದಿ ಸಹಿತ ಗೌರವ ಸಲ್ಲಿಸಿದ ಹಲವು ನಾಯಕರು -Vishwanews24

ಖಾಸಗಿ ಆಸ್ಪತ್ರೆಗಳಿಂದ ಲಸಿಕೆಯನ್ನು ಪಡೆಯಲು ಬಯಸುವವರು ಪಾವತಿಸಬೇಕಾಗುತ್ತದೆ. ಅವರು ಪಾವತಿಸಬೇಕಾದ ಮೊತ್ತವು ಎಷ್ಟು ಎಂದು ಆರೋಗ್ಯ ಸಚಿವಾಲಯವು ತಯಾರಕರು ಮತ್ತು ಆಸ್ಪತ್ರೆಗಳೊಂದಿಗೆ ಚರ್ಚೆಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವದೇಕರ್ ಹೇಳಿದರು.

ಮಂಗಳೂರು: ಮಾ.2 ರಂದು ಇಂಧನ ದರ ಏರಿಕೆ ವಿರೋಧಿಸಿ ದ.ಕ ಜಿಲ್ಲಾ ಕಾಂಗ್ರೆಸ್ ನಿಂದ ಹಕ್ಕೊತ್ತಾಯ ಜಾಥಾ -Viashwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

1 hour ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

2 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

2 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

2 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

6 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

6 hours ago