ಉಡುಪಿ:ಲೋಕಸಭೆ ಚುನಾವಣೆ ಇನ್ನೇನು ಸನಿಹವಾಗುತ್ತಿರುವಂತೆಯೇ ಬಿಜೆಪಿ ತನ್ನ ಪ್ರಚಾರ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾ.14 ರಂದು ಉಡುಪಿಗೆ ಆಗಮಿಸಿಲಿದ್ದಾರೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಡೆಯಲಿರುವ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ.
ಆದರೆ ಅವರು ಯಾವ ಸ್ಥಳದಲ್ಲಿ ಸಾರ್ವಜನಿಕ ಭಾಷಣ ಮಾಡಲಿದ್ದಾರೆ ಎಂದು ಇನ್ನು ಅಧಿಕೃತಗೊಂಡಿಲ್ಲ. ಕಳೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಎಂಜಿಎಂ ಮೈದಾನದಲ್ಲಿ ರ‍್ಯಾಲಿ ನಡೆದ ಕಾರಣ ಈ ಬಾರಿಯೂ ಅಲ್ಲೇ ಕಾರ್ಯಕ್ರಮ ನಡೆಯುವ ಸಾಧ್ಯತೆಗಳಿವೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಮೂಲಗಳು ತಿಳಿಸಿವೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…