ಮಂಗಳೂರು: ಮಾ. 16ರಂದು ಸಿಎಂ ಬಸವರಾಜ್ ಬೊಮ್ಮಾಯಿ ಮಂಗಳೂರಿಗೆ ಆಗಮಿಸಲಿದ್ದಾರೆ.
ಬೆಳಗ್ಗೆ 10.30ಕ್ಕೆ ಮೇರಿಹಿಲ್ ಹೆಲಿಪ್ಯಾಡ್‌ನಲ್ಲಿ ಬಂದಿಳಿಯಲಿದ್ದಾರೆ. ಬಳಿಕ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ದ.ಕ. ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಳ್ಳಲಾಗುವ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಅವರು ಉದ್ಘಾಟಿಸಲಿದ್ದಾರೆ. ಅದಾದ ಬಳಿಕ ತುಮಕೂರು ಜಿಲ್ಲೆಗೆ ತೆರಳಲಿದ್ದಾರೆ ಎನ್ನಲಾಗಿದೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…