ಮಾ. 16 ರಂದು ಪೆರ್ಡೂರು ಶ್ರೀಅನಂತ ಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೆ: ಬದಲಿ ಮಾರ್ಗ – vishwanews24
ಮಾ. 16 ರಂದು ಪೆರ್ಡೂರು ಶ್ರೀಅನಂತ ಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೆ: ಬದಲಿ ಮಾರ್ಗ
ಉಡುಪಿ : ಪೆರ್ಡೂರು ಶ್ರೀಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ರಾ.ಹೆ 169(ಎ) ರ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ಮಾರ್ಚ್ 16 ರಂದು ಸಂಜೆ 4.00 ಗಂಟೆಯಿAದ ರಾತ್ರಿ 10.00 ಗಂಟೆವರೆಗೆ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.
ಬದಲಿ ಮಾರ್ಗದ ವಿವರಗಳು:
ರಾಷ್ಟಿçÃಯ ಹೆದ್ದಾರಿ 169(ಎ) ರಲ್ಲಿ ಉಡುಪಿಯಿಂದ ಹೆಬ್ರಿ–ಆಗುಂಬೆ ಕಡೆಗೆ ಹೋಗುವ ವಾಹನಗಳು ಹಿರಿಯಡ್ಕ ಜಂಕ್ಷನ್ ನಲ್ಲಿ ಮಾರ್ಗ ಬದಲಾಯಿಸಿ–ಕೋಟ್ನಾಕಟ್ಟೆ–ಹರಿಖಂಡಿಗೆ–ಬೈರAಪಳ್ಳಿ–ಪೆರ್ಡೂರು ಮೇಲ್ಪೆಟೆ ಮಾರ್ಗವಾಗಿ ಅಥವಾ ಹಿರಿಯಡ್ಕ ಬಜೆ, ಕುಕ್ಕೆಹಳ್ಳಿ, ಪೇತ್ರಿ ಮಾರ್ಗವಾಗಿ ಹೆಬ್ರಿ, ಆಗುಂಬೆಗೆ ಸಂಚರಿಸುವುದು.
ಇದನ್ನೂ ಓದಿ:
