ಮಾ.19ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆ – vishwanews24

Featured, ಉಡುಪಿ

ಮಾ.19ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯು ಮಾ.19ರ ಬೆಳಗ್ಗೆ 10 ಗಂಟೆಗೆ ಬ್ರಹ್ಮಗಿರಿ ನಾಯರ್‌ಕೆರೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ :

ಉಡುಪಿ: ಗ್ಯಾಸ್​​ ಅಭಾವವನ್ನೇ ಬಂಡವಾಳ ಮಾಡಿಕೊಂಡ ಆನ್‌ಲೈನ್‌ ವಂಚಕರು ; ಎಪಿಕೆ ಆ್ಯಪ್ ಕಳುಹಿಸಿ ಗ್ರಾಹಕರಿಗೆ ವಂಚನೆ – vishwanews24

Leave a Reply