ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಪರೀಕ್ಷಾ ಬೋರ್ಡ್ ಮಾಹಿತಿ ನೀಡಿದೆ
ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆ ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಿಕೆ ಮಾಡಿದೆ.
ಇದನ್ನೂ ಓದಿ:
ಈ ಮೊದಲು ಮಾ.31ಕ್ಕೆ ರಜೆಯಿದ್ದ ಹಿನ್ನೆಲೆ ಮಾ.30ಕ್ಕೆ ಹಿಂದಿ ಪರೀಕ್ಷೆ ನಿಗದಿಯಾಗಿತ್ತು. ಇದೀಗ ಸರ್ಕಾರ ಪರಿಷ್ಕರಣೆ ಮಾಡಿ, ಮಾ.31ರ ರಜೆಯನ್ನು ಮಾ.30ಕ್ಕೆ ಘೋಷಿಸಿದೆ. ಹೀಗಾಗಿ ಪರೀಕ್ಷಾ ದಿನಾಂಕವನ್ನು ಬದಲಿಸಿ, ಮಾ.31ಕ್ಕೆ ನಡೆಸಲು ತೀರ್ಮಾನಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದ್ದು, ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆ ಪರೀಕ್ಷೆಯನ್ನು ಒಂದು ದಿನ ಮುಂದೂಡಿಕೆ ಮಾಡಲಾಗಿದೆ. ಮಾ.30ಕ್ಕೆ ಮಹಾವೀರ ಜಯಂತಿ ರಜೆ ಹಾಗೂ ಮಾ.31ಕ್ಕೆ ಹಿಂದಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.
ಇದನ್ನೂ ಓದಿ:
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…