Featured

ಮಿಥುನ ರಾಶಿಯವರಿಗೆ ಅನಿರೀಕ್ಷಿತ ಧನಾಗಮನ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮಿಥುನ ರಾಶಿಯವರಿಗೆ ಅನಿರೀಕ್ಷಿತ ಧನಾಗಮನ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ : ಉದ್ಯೋಗ ಲಾಭ, ದೂರ ಪ್ರಯಾಣ ಪ್ರಯಾಣ, ನಿರಾಸೆ, ಗುಪ್ತ ಪ್ರಯತ್ನ, ಅವಕಾಶ ವಂಚಿತರಾಗುವಿರಿ, ಲಾಭದಲ್ಲಿ ಚೇತರಿಕೆ, ಸೋಮಾರಿತನ

ವೃಷಭ : ಉದ್ಯೋಗ ಅನುಕೂಲ, ಉತ್ತಮ ಹೆಸರು ಕೀರ್ತಿ ಪ್ರತಿಷ್ಠೆ, ಆತ್ಮಗೌರವ, ವ್ಯಾಜ್ಯದಲ್ಲಿ ಜಯ, ಪಾಲುದಾರಿಕೆಯಲ್ಲಿ ಲಾಭ,ಸಂಗಾತಿಯಿಂದ ಸಹಕಾರ

ಮಿಥುನ : ಅನಿರೀಕ್ಷಿತ ಧನಾಗಮನ, ಉದ್ಯೋಗದಲ್ಲಿ ಯಶಸ್ಸು, ಸಾಲಬಾಧೆ, ಶತ್ರು ಕಾಟ, ಅನಾರೋಗ್ಯ, ಪ್ರಯಾಣದಲ್ಲಿ ಅಡತಡೆ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ

ಕಟಕ : ಅಪವಾದ, ಉದ್ಯೋಗ ನಷ್ಟ, ಗೌರವಕ್ಕೆ ಧಕ್ಕೆ, ಶುಭಕಾರ್ಯಕ್ಕೆ ವಿಘ್ನ, ಅನಿರೀಕ್ಷಿತ ಪ್ರಯಾಣ, ಆರ್ಥಿಕ ಮುಗ್ಗಟ್ಟು, ಪ್ರೀತಿ-ಪ್ರೇಮದಲ್ಲಿ ಕಿರಿಕಿರಿ, ಧರ್ಮಕಾರ್ಯದಲ್ಲಿ ಅಡಚಣೆ

ಸಿಂಹ : ಅನಾರೋಗ್ಯ, ದಾಂಪತ್ಯದಲ್ಲಿ ಕಿರಿಕಿರಿ, ಸ್ಥಿರಾಸ್ತಿ ವಾಹನದಿಂದ ತೊಂದರೆ, ಪ್ರಯಾಣಕ್ಕೆ ತಡೆ, ಪಾಲುದಾರಿಕೆ ಸಮಸ್ಯೆಗಳು, ವಿದ್ಯಾಭ್ಯಾಸಕ್ಕೆ ವಿಘ್

ಕನ್ಯಾ : ಆಪತ್ತಿನಿಂದ ಪಾರು, ದಾಂಪತ್ಯದಲ್ಲಿ ಕಲಹ, ಆತುರದಿಂದ ಕಾರ್ಯ ವಿಘ್ನ, ಅನಿರೀಕ್ಷಿತ ಉದ್ಯೋಗ, ಸಾಲ ದೊರೆಯುವುದು, ಕೆಲಸಗಾರರಿಂದ ಒತ್ತಡ, ಬಂಧುಗಳಿಂದ ಸಹಕಾರ

ತುಲಾ : ಋಣಭಾದೆ, ಅವಕಾಶ ಕಳೆದುಕೊಳ್ಳುವಿರಿ, ದಾಂಪತ್ಯದಿಂದ ದೂರ, ಪ್ರೀತಿ ಪ್ರೇಮ ಭಾವನೆಗಳಿಗೆ ಪೆಟ್ಟು, ದುಶ್ಚಟಗಳಿಂದ ತೊಂದರೆ, ವ್ಯಾಪಾರ-ವ್ಯವಹಾರದಲ್ಲಿ ತೊಡಕು

ವೃಶ್ಚಿಕ : ವ್ಯವಹಾರ ವೃದ್ಧಿ, ಸಾಲ ತೀರಿಸುವಿರಿ, ಸ್ಥಿರಾಸ್ತಿ ವಾಹನ ಅನುಕೂಲ, ವಿದ್ಯಾಭ್ಯಾಸದಲ್ಲಿ ಮರೆವು, ಭಾವನೆಗಳಿಗೆ ಪೆಟ್ಟು

ಧನಸ್ಸು : ಆರ್ಥಿಕ ಚೇತರಿಕೆ, ನೆರೆಹೊರೆಯವರೊಂದಿಗೆ ಉತ್ತಮ ಬಾಂಧವ್ಯ, ಪ್ರೀತಿ-ಪ್ರೇಮದಲ್ಲಿ ಸೋಲು, ದುಂದುವೆಚ್ಚಗಳು, ಕಾರ್ಯಜಯ, ಹಿರಿಯರ ಮಾರ್ಗದರ್ಶನ

ಮಕರ : ಆರ್ಥಿಕ ಅನುಕೂಲ, ಮಾತಿನಿಂದ ತೊಂದರೆ, ಆಹಾರದಲ್ಲಿ ವ್ಯತ್ಯಾಸ, ಹೊಸ ವಸ್ತು ಖರೀದಿಯಲ್ಲಿ ಮೋಸ

ಕುಂಭ : ಆತುರ ಕೋಪ ದುಡುಕು, ದೀರ್ಘಕಾಲದ ಅನಾರೋಗ್ಯ, ಗೌರವಕ್ಕೆ ಧಕ್ಕೆ ಅಶಾಂತಿ, ಆರ್ಥಿಕ ನಷ್ಟ ಅವಮಾನಗಳು

ಮೀನ : ಆರ್ಥಿಕ ಮುಗ್ಗಟ್ಟುಗಳು, ವ್ಯವಹಾರದಲ್ಲಿ ನಷ್ಟ, ಅನಗತ್ಯ ತಿರುಗಾಟ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಪ್ರತಿಷ್ಠೆಗೆ ಪೆಟ್ಟು, ಆತ್ಮಬಲ ಕುಗ್ಗುವುದು,

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 days ago