ಮಿಥುನ ರಾಶಿಯವರೇ ದೃಢಚಿತ್ತದಿಂದ ಮುನ್ನುಗ್ಗಿ ಲಾಭವಾಗಲಿದೆ , ನೋಡಿ ಇಂದಿನ ರಾಶಿ ಭವಿಷ್ಯ – ಪಂಡಿತ್ ವೈದಿಕ ಶ್ರೀ ಗಣಪತಿ ಭಟ್ 8088827292 -Vishwanews24

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ
ಪಂಡಿತ್ ವೈದಿಕ ಶ್ರೀ ಗಣಪತಿ ಭಟ್ 8088827292
ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ ಇನ್ನೂ

ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 8088827292

ಮೇಷ:- ಕೆಲಸದ ಸ್ಥಳದಲ್ಲಿ ನೀವು ಅನಿವಾರ್ಯವಾದ ಕರ್ತವ್ಯವನ್ನು ಚೆನ್ನಾಗಿಯೇ ಪೂರೈಸಿ. ಇದರಿಂದ ಪದೋನ್ನತಿಗೆ ದಾರಿ ಆಗುವುದು. ತಪ್ಪಿಹೋಗಿದ್ದ ಅಧಿಕಾರ ಪುನಃ ಬರುವ ಸಂಭವ ಇದೆ. ಯಾವುದಕ್ಕೂ ತಾಳ್ಮೆಯಿಂದ ಇರಿ. ತಾಳಿದವನು ಬಾಳಿಯಾನು.

ವೃಷಭ:- ನಿಮ್ಮದಲ್ಲದ ತಪ್ಪಿಗೆ ವಿಚಾರಣೆ ಎದುರಿಸುವ ಸಂದರ್ಭ ಬರಬಹುದು. ಜಾಗ್ರತೆಯಿಂದ ಎದುರಿಸಿ. ಅದರಲ್ಲಿ ನಿಮ್ಮ ಗೆಲುವು ಕಾಣುವುದು. ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ನಿಮಗೆ ಸಂತಸವನ್ನು ನೀಡುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ಮಿಥುನ:- ನೀವು ಹಗಲುಗನಸು ಕಾಣುತ್ತಾ ಇದ್ದರೆ ಕೆಲಸಗಳನ್ನು ಪೂರೈಸಲಾಗದು. ದೃಢಚಿತ್ತದಿಂದ ಮುನ್ನುಗ್ಗಿ ಲಾಭವಾಗಲಿದೆ. ಶಿರೋವೇದನೆ ಅಥವಾ ಕಣ್ಣಿಗೆ ಸಂಬಂಧಪಟ್ಟ ಸಮಸ್ಯೆಗೆ ಸೂಕ್ತ ವೈದ್ಯರ ಸಲಹೆ ಪಡೆಯಿರಿ.

ಕಟಕ:- ಕುಟುಂಬದ ಸರ್ವ ಸದಸ್ಯರೂ ಒಂದಾಗಿಯೇ ನಿರ್ಧಾರಕ್ಕೆ ಬರುವಂತೆ ಮಾಡಿ. ಇದರಿಂದ ಯಶಸ್ಸು ಪಡೆಯಲು ಸಾಧ್ಯ. ಕೆಲವರು ದೂರದ ಊರಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ.

ಸಿಂಹ:- ಮಹತ್ವದ ದಾಖಲೆಗಳನ್ನೆಲ್ಲ ಜತನದಿಂದ ಒಂದೆಡೆ ಕಾಪಾಡಿಕೊಂಡಿರಿ. ಇದರಿಂದ ನಿಮಗೆ ಮಹತ್ವದ ವ್ಯಾಜ್ಯದಲ್ಲಿ ಲಾಭವಾಗಲಿದೆ. ಬಾಲ್ಯ ಸ್ನೇಹಿತನ ಭೇಟಿ ಆಗುವ ಸಾಧ್ಯತೆ ಇರುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು.

ಕನ್ಯಾ:- ನಿಮ್ಮ ಉತ್ತಮ ದರ್ಜೆಯ ಅನುಭವ, ಆಡಳಿತ ವೈಖರಿಗೆ ಹೆಚ್ಚಿನ ಜವಾಬ್ದಾರಿ ಬರಲಿದೆ. ಅದನ್ನು ಮನಸ್ಸಿಟ್ಟು ನಿರ್ವಹಿಸಿ. ಇದರಿಂದ ಸಮಾಜದಲ್ಲಿ ಇನ್ನು ಹೆಚ್ಚಿನ ಕೀರ್ತಿ, ಪ್ರತಿಷ್ಠೆ ಸಿಗುವುದು.

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ
ಪಂಡಿತ್ ವೈದಿಕ ಶ್ರೀ ಗಣಪತಿ ಭಟ್ 8088827292
ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ ಇನ್ನೂ

ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 8088827292

ತುಲಾ:- ತುಂಬಾ ದಿನಗಳಿಂದ ನಿಯಂತ್ರಿಸಬೇಕು ಎಂದುಕೊಂಡ ನಿಮ್ಮ ನಿರ್ಧಾರ ನಿಮ್ಮ ವಿರೋಧಿಗಳ ಬಲವನ್ನು ಕುಗ್ಗಿಸುವ ಸಾಧ್ಯತೆ ಇದೆ. ನೀವು ಎಣಿಸಿದಂತೆ ಎಲ್ಲಾ ಕಾರ್ಯಗಳು ಕೈಗೂಡುವುವು ಮತ್ತು ಮಾನಸಿಕ ನೆಮ್ಮದಿ ದೊರೆಯುವುದು.

ವೃಶ್ಚಿಕ:- ಹಣದ ವಿಚಾರದಲ್ಲಿಅಲಕ್ಷ್ಯ ಮಾಡುವುದರಿಂದ ಅದಕ್ಕೆ ದೊಡ್ಡ ಬೆಲೆಯನ್ನು ತೆರಬೇಕಾಗುವುದು. ಈ ಬಗ್ಗೆ ಎಚ್ಚರಿಕೆ ಇರಲಿ. ಆಂಜನೇಯ ಸ್ವಾಮಿಯ ದೇವಾಲಯಕ್ಕೆ ಹೋಗಿ ಬನ್ನಿ. ಬಡವರಿಗೆ ಆಹಾರ ನೀಡಿ.

ಧನಸ್ಸು:- ನಿರೀಕ್ಷಿತ ವಲಯದ ಜನರ ಗುಂಪು ನಿಮ್ಮನ್ನು ಬೆಂಬಲಿಸಲಿದೆ. ನಿಮ್ಮ ಯೋಜನೆಗೆ ಗೆಲುವಿದೆ. ಚಿಂತಿಸದೆ ನಿರಾಳರಾಗಿರಿ. ಸಮಯಕ್ಕೆ ಸರಿಯಾಗಿ ನಿಮ್ಮ ಸ್ನೇಹಿತರು ಇಲ್ಲವೆ ಬಂಧುಗಳು ಸಹಕಾರ ನೀಡುವರು.

ಮಕರ:- ಮಕ್ಕಳ ತೊಂದರೆಯ ಬಗೆಗೆ ಚಿಂತಿತರಾಗುವ ಸಮಯ ಎದುರಾಗುವುದು. ತಾಳ್ಮೆಯಿಂದಲೇ ಅದನ್ನು ನಿಭಾಯಿಸಿರಿ. ಬಾಕಿ ಬರಬೇಕಾಗಿದ್ದ ಹಣ ನಿಮ್ಮ ಕೈ ಸೇರುವ ಸಾಧ್ಯತೆ ಇರುವುದು. ಮನೋನಿಯಾಮಕ ರುದ್ರದೇವರನ್ನು ಮನಸಾ ಭಜಿಸಿ.

ಕುಂಭ:- ವಿರೋಧಿಗಳು ನೀವು ತಪ್ಪು ಮಾಡುವುದನ್ನೆ ಕಾಯುತ್ತಿದ್ದಾರೆ. ಹಾಗಾಗಿ ನೀವು ಮಾಡುವ ಕೆಲಸದಲ್ಲಿ ಅವಸರ ಅಥವಾ ಮುಂಗೋಪವನ್ನು ತೊರೆದು ತಾಳ್ಮೆಯಿಂದ ಇರಿ. ನಿಮ್ಮ ಕತೃತ್ರ್ವ ಶಕ್ತಿಗೆ ಯಾವತ್ತಿದ್ದರೂ ಬೆಲೆ ಬರುವುದು.

ಮೀನ:- ವಿಕ್ಷಿಪ್ತ ಜನರ ಗುಂಪೊಂದನ್ನು ಸಂಧಿಸುವ ಸಂದರ್ಭ ಎದುರಾದೀತು. ಸಮಯಾವಧಾನವೇ ನಿಮಗೆ ಶ್ರೀರಕ್ಷೆ ಆಗಲಿದೆ. ಆಂಜನೇಯ ಸ್ವಾಮಿ ಸ್ತೋತ್ರವನ್ನು ಪಠಿಸಿ. ವಾಹನ ಖರೀದಿ ವಿಚಾರವನ್ನು ಮುಂದೂಡುವುದು ಒಳಿತು.

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ
ಪಂಡಿತ್ ವೈದಿಕ ಶ್ರೀ ಗಣಪತಿ ಭಟ್ 8088827292
ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ ಇನ್ನೂ

ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 8088827292

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago