Featured

ಮಿಸಸ್‌‌‌‌‌ ಗ್ಲ್ಯಾಮರ್‌‌‌‌‌ ಇಂಡಿಯಾ 2020′ ಪ್ರಶಸ್ತಿ ಪಡೆದ ಮಂಗಳೂರಿನ ಶ್ರದ್ಧಾ ಜಾವಲ್ಕರ್ -Vishwanews24

ಮಿಸಸ್‌‌‌‌‌ ಗ್ಲ್ಯಾಮರ್‌‌‌‌‌ ಇಂಡಿಯಾ 2020′ ಪ್ರಶಸ್ತಿ ಪಡೆದ ಮಂಗಳೂರಿನ ಶ್ರದ್ಧಾ ಜಾವಲ್ಕರ್ -Vishwanews24

ಮಂಗಳೂರು: ಮಂಗಳೂರಿನ ಶಕ್ತಿ ನಗರದಲ್ಲಿ ನೆಲೆಸಿರುವ ಮಹಾರಾಷ್ಟ್ರದ ನಾಗ್ಪುರ ಮೂಲದ ಶ್ರದ್ಧಾ ಜಾವಲ್ಕರ್‌‌‌ ಅವರು ಪೂನಾದಲ್ಲಿ ಫೋರ್‌‌‌ಫೋಕ್ಸ್‌‌‌ ಪ್ರೊಡಕ್ಷನ್ಸ್‌‌‌ ಲಿ. ಸಂಸ್ಥೆಯು ಆಯೋಜಿಸಿದ್ದ ‘ಮಿಸಸ್‌‌‌‌‌ ಗ್ಲ್ಯಾಮರ್‌‌‌‌‌ ಇಂಡಿಯಾ 2020’ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಜ.18,19ರಂದು ಗ್ರೂಮಿಂಗ್‌‌‌‌, ಜ.20ರಂದು ಸ್ಪರ್ಧೆ ನಡೆದಿತ್ತು. ವಿವಿಧ ಸುತ್ತುಗಳಲ್ಲಿ ನಡೆದ ಸ್ಪರ್ಧೆಯಲ್ಲಿ 40 ಮಂದಿ ಫೈನಲ್‌‌ಗೆ ತಲುಪಿದ್ದು, ನಂತರ ಫೈನಲ್ ಸ್ಪರ್ಧೆಯಲ್ಲಿ ಶ್ರದ್ಧಾ ಅವರು ಕಿರೀಟವನ್ನು ಮುಡಿಗೇರಿಸಿಕೊಂಡಿದ್ದು, ಅಲ್ಲದೇ, ‘ಮಿಸಸ್‌ ಕಾನ್ಫ್‌‌ಡೆನ್ಸ್’‌‌ ಪ್ರಶಸ್ತಿಯನ್ನು ಕೂಡಾ ಗೆದ್ದಿದ್ದಾರೆ.

ಇದನ್ನೂ ಓದಿ :  ಉಡುಪಿ:ನಾನು ಆರು ಬಾರಿ ಶಾಸಕನಾಗಿದ್ದರೂ ಯಾವತ್ತೂ ಅಧಿಕಾರದ ಹಿಂದೆ ಹೋಗಿಲ್ಲ : ಸಚಿವ ಎಸ್ ಅಂಗಾರ -Vishwanews24

ಗ್ರ್ಯಾಂಡ್ ಫೈನಲ್‌‌‌‌‌‌ನಲ್ಲಿ ಸೆಲೆಬ್ರಿಟಿ ಅತಿಥಿಯಾಗಿ ನಟ ನಾಗೇಶ್ ಭೋಸ್ಲೆ ಉಪಸ್ಥಿತರಿದ್ದರು.

ಶ್ರದ್ಧಾ ಅವರು ಈ ಹಿಂದೆ ‘ಮಿಸಸ್‌‌ ಮಂಗಳೂರು 2018’ ಸ್ಪರ್ಧೆಯ ಫೈನಲಿಸ್ಟ್‌‌‌‌‌ ಆಗಿದ್ದು, ಇದು ಅವರಿಗೆ ಈ ಕ್ಷೇತ್ರಕ್ಕೆ ಬರಲು ಸ್ಪೂರ್ತಿ ನೀಡಿತು. 2019ರಲ್ಲಿ ಅವರು ‘ಮಿಸಸ್‌‌‌ ಸೆಂಟ್ರಲ್‌‌‌ ಇಂಡಿಯಾ’ ಪ್ರಶಸ್ತಿ ಪಡೆದಿದ್ದರು.

 

 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

6 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

6 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

6 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

7 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

11 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

11 hours ago