Featured

ಮಿಸ್ ಇಂಡಿಯಾ ಸಿನಿ ಶೆಟ್ಟಿ ಉಡುಪಿಗೆ ಆಗಮನ ; ಸಿನಿ ಶೆಟ್ಟಿಯ ಫಸ್ಟ್ ರಿಯಾಕ್ಷನ್: vishwanews24

ಮಿಸ್ ಇಂಡಿಯಾ ಸಿನಿ ಶೆಟ್ಟಿ ಉಡುಪಿಗೆ ಆಗಮನ ; ಸಿನಿ ಶೆಟ್ಟಿಯ ಫಸ್ಟ್ ರಿಯಾಕ್ಷನ್: vishwanews24

ಮಿಸ್ ಇಂಡಿಯಾ ಸಿನಿ ಶೆಟ್ಟಿ ಉಡುಪಿಗೆ ಆಗಮನ

ಉಡುಪಿ ಜಿಲ್ಲೆಯ ಬೆಳ್ಳಂಪಳ್ಳಿ ಮೂಲದ ಸಿನಿ ಶೆಟ್ಟಿ

ಮಿಸ್ ಇಂಡಿಯ ಆಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ತವರಿಗೆ ಆಗಮನ

ನಗರದ ಜೋಡು ಕಟ್ಟೆಮೂಲಕ ಭವ್ಯ ಸ್ವಾಗತ

ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಕರೆತಂದ ಅಭಿಮಾನಿಗಳು

ತಂದೆ ಸದಾನಂದ ಶೆಟ್ಟಿ ತಾಯಿ ಹೇಮ ಶೆಟ್ಟಿ ಜೊತೆಗೆ ಮೆರವಣಿಗೆಯಲ್ಲಿ ಆಗಮನ

ನಗರದ ಅಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಬಂಟರ ಸಂಘದಿಂದ ಸನ್ಮಾನ

ಸಭಾಂಗಣದ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಮಿಸ್ ಇಂಡಿಯಾ

ಅಜ್ಜಿಯನ್ನು ಕಂಡು ಭಾವುಕರಾದ ಮಿಸ್ ಇಂಡಿಯಾ ಸಿನಿ ಶೆಟ್ಟಿ

ಅಜ್ಜಿಯನ್ನು ಬಿಗಿದಪ್ಪಿಕೊಂಡು, ಮಾತನಾಡಿಸಿದ ಸಿನಿ ಶೆಟ್ಟಿ

ಮಿಸ್ ಇಂಡಿಯಾ ಸಿನಿ ಶೆಟ್ಟಿಮಾತು

ನನ್ನ ಬಾಲ್ಯದಿಂದಲೂ ಅಜ್ಜಿ ನನಗೆ ಬೆಂಬಲವಾಗಿದ್ದರು

ನಾನು ಎಲ್ಲೇ ಹೋದರು ಯಾವುದೇ ಉಡುಗೆ ತೊಟ್ಟರೂ ನನಗೆ ಬೆಂಬಲವಾಗಿದ್ದರು

ಅವರು ನನ್ನ ಜೊತೆ ಯಾವಾಗಲೂ ಇರುವುದಕ್ಕೆ ನಾನು ಹೆಮ್ಮೆ ಪಡುತ್ತೇನೆ

ನನ್ನ ಅಜ್ಜಿ ನನಗೆ ತುಂಬಾ ಪ್ರೇರೇಪಣೆ ನೀಡುತ್ತಿದ್ದರು

ಇವತ್ತು ಎಲ್ಲರೂ ನನ್ನನ್ನು ಗುರುತಿಸಿರುವ ಬಗ್ಗೆ ತುಂಬಾ ಖುಷಿಯಾಗಿದೆ

ಊರಿನಲ್ಲಿ ನನಗೆ ಸಿಕ್ಕಿರುವ ಸ್ವಾಗತಕ್ಕೆ ನನಗೆ ಸಂತೋಷವಾಗಿದೆ

ಎಲ್ಲರ ಆಶೀರ್ವಾದದಿಂದ ನಾನು ಈ ಸಾಧನೆ ಮಾಡಿದ್ದೇನೆ

ಎಲ್ಲರಿಗೂ ಧನ್ಯವಾದಗಳು

ಕಟೀಲು ದೇವಿಯ ದರ್ಶನ ಮಾಡಿ ಬಂದಿದ್ದೇನೆ

ಮನೆಗೆ ಹೋಗಿ ಅಜ್ಜಿಯ ಜೊತೆ ಕುಳಿತು ಮಾತನಾಡಬೇಕು

ಈಗಾಗಲೇ ನಾನು ಎರಡು ಮೂರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ

ಅನೇಕ ಸಾಮಾಜಿಕ ಕಾರ್ಯ ಮಾಡುವ ಉತ್ಸಾಹವಿದೆ

ಮಿಸ್ ಇಂಡಿಯಾ ಪುಟದಲ್ಲಿ ಈ ಬಗ್ಗೆ ಅಧಿಕೃತವಾಗಿ ಹೇಳುತ್ತೇನೆ

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

13 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

14 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

14 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

14 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

14 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago