‘ಮಿಸ್ ತುಳುನಾಡು’ ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಹಿತಾ ಸುವರ್ಣ ಪ್ರಥಮ – Vishwanews24

Featured, ಉಡುಪಿ

‘ಮಿಸ್ ತುಳುನಾಡು’ ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಹಿತಾ ಸುವರ್ಣ ಪ್ರಥಮ

ಉಡುಪಿಯಲ್ಲಿ ನಡೆದ ಮಿಸ್ ತುಳುನಾಡು ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಹಿತಾ ಸುವರ್ಣ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.

ಉಡುಪಿಯ ಹೋಟೆಲ್ ಮಣಿಪಾಲ್ ಇನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ “ಮಿಸ್ ತುಳುನಾಡು” ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾಳೆ.
ಉಡುಪಿಯ ಪಿಪಿಸಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ಹಿತಾ ಸುವರ್ಣ “2022 ಮಿಸ್ ತುಳುನಾಡು”ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದು ಉಡುಪಿಯ ಜನತೆಗೆ ಹೆಮ್ಮೆ ತಂದು ಕೊಟ್ಟಿದೆ.

ಅತಿಯಾದ ಆತ್ಮವಿಶ್ವಾಸ ಬೇಡ.. 👉 ನೋಡಿ ಇಂದಿನ ದಿನ ಭವಿಷ್ಯ -Vishwanews24

Leave a Reply