Featured

ಮೀನಿನಲ್ಲಿ ಫಾರ್ಮಲಿನ್ ಬಳಕೆ ಇರುವುದು ಕಂಡುಬಂದಿಲ್ಲ: ಜಿಲ್ಲಾಧಿಕಾರಿ ಜಿ. ಜಗದೀಶ್  -Vishwanews24

ಮೀನಿನಲ್ಲಿ ಫಾರ್ಮಲಿನ್ ಬಳಕೆ ಇರುವುದು ಕಂಡುಬಂದಿಲ್ಲ: ಜಿಲ್ಲಾಧಿಕಾರಿ ಜಿ. ಜಗದೀಶ್  -Vishwanews24

ಉಡುಪಿ : ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನಿನಲ್ಲಿ ಫಾರ್ಮಲಿನ್ ಬಳಕೆ ಮಾಡುತ್ತಿರುವ ಕುರಿತು ದೂರು ಬಂದ ಹಿನ್ನಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಮತ್ತು ಮೀನುಗಾರಿಕಾ ಅಧಿಕಾರಿಗಳು ಡಿಸೆಂಬರ್ 18 ರಂದು ಮಲ್ಪೆ ಬಂದರಿಗೆ ಭೇಟಿ ನೀಡಿ ವಿವಿಧ 12 ಜಾತಿಯ ಮೀನುಗಳ ಆಹಾರ ಮಾದರಿಯನ್ನು ತೆಗೆದು ಬೆಂಗಳೂರಿನ ಪ್ರಯೋಗಾ ಶಾಲಾ ವಿಶ್ಲೇಷಣೆಗೆ ಕಳುಹಿಸಿದ್ದು, ಇದರ ವರದಿಯಲ್ಲಿ ಮೀನಿನಲ್ಲಿ ಫಾರ್ಮಲಿನ್ ಇರುವುದು ಕಂಡು ಬಂದಿರುವುದಿಲ್ಲ.

ಫಾರ್ಮಲಿನ್ ಟೆಸ್ಟ್ ಕಿಟ್ನ್ನು ತರಿಸಲಾಗಿದ್ದು, ಮೀನಿನಲ್ಲಿ ಫಾರ್ಮಲಿನ್ ಇರುವ ಬಗ್ಗೆ ಪರೀಕ್ಷೆ ನಡೆಸಲಾಗುವುದರಿಂದ ಸಾರ್ವಜನಿಕರು ಆತಂಕಪಡುವ ಅವಶ್ಯಕತೆ ಇಲ್ಲ. ಫಾರ್ಮಲಿನ್ ಕಂಡುಬಂದರೆ ಮೀನಿನ ಆಹಾರ ಮಾದರಿಯನ್ನು ತೆಗೆದು ಪ್ರಯೋಗ ಶಾಲಾ ವಿಶ್ಲೇಷಣೆಗೆ ಕಳುಹಿಸಿ ಫಲಿತಾಂಶದ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago