ಉಡುಪಿ : ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನಿನಲ್ಲಿ ಫಾರ್ಮಲಿನ್ ಬಳಕೆ ಮಾಡುತ್ತಿರುವ ಕುರಿತು ದೂರು ಬಂದ ಹಿನ್ನಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಮತ್ತು ಮೀನುಗಾರಿಕಾ ಅಧಿಕಾರಿಗಳು ಡಿಸೆಂಬರ್ 18 ರಂದು ಮಲ್ಪೆ ಬಂದರಿಗೆ ಭೇಟಿ ನೀಡಿ ವಿವಿಧ 12 ಜಾತಿಯ ಮೀನುಗಳ ಆಹಾರ ಮಾದರಿಯನ್ನು ತೆಗೆದು ಬೆಂಗಳೂರಿನ ಪ್ರಯೋಗಾ ಶಾಲಾ ವಿಶ್ಲೇಷಣೆಗೆ ಕಳುಹಿಸಿದ್ದು, ಇದರ ವರದಿಯಲ್ಲಿ ಮೀನಿನಲ್ಲಿ ಫಾರ್ಮಲಿನ್ ಇರುವುದು ಕಂಡು ಬಂದಿರುವುದಿಲ್ಲ.
ಫಾರ್ಮಲಿನ್ ಟೆಸ್ಟ್ ಕಿಟ್ನ್ನು ತರಿಸಲಾಗಿದ್ದು, ಮೀನಿನಲ್ಲಿ ಫಾರ್ಮಲಿನ್ ಇರುವ ಬಗ್ಗೆ ಪರೀಕ್ಷೆ ನಡೆಸಲಾಗುವುದರಿಂದ ಸಾರ್ವಜನಿಕರು ಆತಂಕಪಡುವ ಅವಶ್ಯಕತೆ ಇಲ್ಲ. ಫಾರ್ಮಲಿನ್ ಕಂಡುಬಂದರೆ ಮೀನಿನ ಆಹಾರ ಮಾದರಿಯನ್ನು ತೆಗೆದು ಪ್ರಯೋಗ ಶಾಲಾ ವಿಶ್ಲೇಷಣೆಗೆ ಕಳುಹಿಸಿ ಫಲಿತಾಂಶದ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…