ಮೀನುಗಾರರನ್ನ ನೌಕಪಡೆಯವರು ಕಗ್ಗೋಲೆ ಮಾಡಿದ್ದಾರೆ ಅದರ ಜತೆ ಬಿಜೆಪಿಯವರು ಮೀನುಗಾರರ ಹೆಣಗಳ ಮೇಲೆ ರಾಜಕೀಯ ಮಾಡುತ್ತಿದ್ದಾರೆ: ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ
ಕಾಪು: ಮುಖ್ಯಮಂತ್ರಿ ಕುಮಾರಸ್ವಾಮಿಯ ಕುಶಲೋಪರಿ ವಿಚಾರಿಸಲು ಮೂಳೂರಿನ ಸಾಯಿರಾಧ ರೇಸಾರ್ಟ್ ಗೆ ಆಗಮಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸುವರ್ಣ ತ್ರಿಭುಜಬೋಟ್ ಪತ್ತೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಅವರು ಮಾಧ್ಯಮದವರ ಜತೆ ಮಾತಾಡಿ” ಮೀನುಗಾರರ ಜೀವದ ಜತೆಗೆ ಚುನಾವಣೆ ಮುಗಿಯುವರೆಗೆ ನಾಟಕಮಾಡಿದ ಬಿಜೆಪಿ ಈಗ ಶಾಸಕರೇ ಬೋಟ್ ಹುಡುಕಿದ ಹಾಗೇ ಹೆಸರು ಮಾಡಲು ಹೊರಟಿದ್ದಾರೆ ಇದು ಅತ್ಯಂತ ಹೇಸಿಗೆ ಹಾಗೂ ನಾನು ಈ ಹಿಂದೆ ಸ್ಪಷ್ಟ ಪಡಿಸದಂತೆ ನೌಕಾಪಡೆಯ ಬೋಟ್ ನಮ್ಮ ಬೋಟ್ ಗೆ ಡಿಕ್ಕಿ ಹೊಡೆದು ಮೀನುಗಾರರನ್ನ ಕೊಲೆ ಮಾಡಿದ್ದಾರೆ ಇದನ್ನ ನಾನು ಖಂಡಿಸುತ್ತೇನೆ ಮಾತ್ರವಲ್ಲದೆ ನಿವೃತ್ತ ಸುಪ್ರೀಂ ಕೋರ್ಟ್ ಜಡ್ಜ್ ಮುಖಾಂತರ ವಿಶೇಷ ನ್ಯಾಯಂಗ ತನಿಖೆ ನಡೆಸಿ ನೌಕಪಡೆಯ ಸಿಬ್ಬಂದಿಗಳಿಗೆ ಶಿಕ್ಷೆಯಾಗಬೇಕೆಂದು ಆಗ್ರಹಿಸಿದರು.ಮತ್ತು ಮೃತ ಮೀನುಗಾರರ ಕುಟುಂಬಕ್ಕೆ ೧೦ ಲಕ್ಷ ರೂಪಾಯಿ ಪರಿಹಾರ ನೀಡಲು ಒತ್ತಾಯಿಸುತ್ತೇನೆ ಎಂದರು.
ಕುಮಾರಸ್ವಾಮಿ ವಿಚಾರ ಅಥವಾ ಫಲಿತಾಂಶ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಲು ಹಿಂಜರಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…