ಉಡುಪಿ, : ಮೀನುಗಾರಿಕೆ ಇಲಾಖೆಯ ವತಿಯಿಂದ ಡೀಸೆಲ್ ಮಾರಾಟ ತೆರಿಗೆ ಮರುಪಾವತಿ, ಕೇಂದ್ರ ಪುರಸ್ಕೃತ ಉಳಿತಾಯ ಪರಿಹಾರ ಯೋಜನೆ ಹಾಗೂ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಕೋವಿಡ್ ಪರಿಹಾರವನ್ನು ಡಿ.ಬಿ.ಟಿ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ತಂತ್ರಾoಶದಲ್ಲಿ ಫಲಾನುಭವಿಯ ಆಧಾರ್ ಸಂಖ್ಯೆಯೊAದಿಗೆ ಜೋಡಣೆಯಾದ ಬ್ಯಾಂಕ್ ಖಾತೆಗೆ ನೇರವಾಗಿ ಸಹಾಯಧನ ಪಾವತಿಸಲು ಕ್ರಮವಹಿಸಲಾಗಿರುತ್ತದೆ.
ಈ ಮೇಲ್ಕಂಡ ಯೋಜನೆಗಳಲ್ಲಿ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆಗೆ ಜೋಡಣೆಯಾಗದೇ, ಸಹಾಯಧನ ಪಡೆಯಲು ಬಾಕಿಯಿರುವ ಫಲಾನುಭವಿಗಳು ವಾರಾಂತ್ಯದೊಳಗೆ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಜೋಡಣೆ ಮಾಡಲು ಶೀಘ್ರವಾಗಿ ಕ್ರಮವಹಿಸಬೇಕು. ಆಧಾರ್ ಸಂಖ್ಯೆ ಜೋಡಣೆಯಾಗದೇ ಸಹಾಯಧನ ಪಾವತಿಯಾಗದಿದ್ದರೆ ಇಲಾಖೆ ಜವಾಬ್ದಾರರಾಗಿರುವುದಿಲ್ಲ ಎಂದು ಮೀನುಗಾರಿಕೆಯ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…