ಉಡುಪಿ : ಮೀನುಗಾರಿಕೆ ಇಲಾಖೆಯಡಿ ಸಹಾಯಧನ ಪಡೆಯಲು ಇಚ್ಛಿಸುವ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯವಾಗಿ ಮಾಡಬೇಕೆಂದು ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಈವರೆಗೆ ಆಧಾರ್ ಜೋಡಣೆಯಾಗದೆ ಸಹಾಯಧನ ಪಡೆಯಲು ಬಾಕಿ ಇರುವ ಮೀನುಗಾರಿಕ ಸಂಘದ ಸದಸ್ಯರು ಸಹಕಾರ ಸಂಘದ ಕಛೇರಿಗೆ ತಮ್ಮ ಆಧಾರ್‌ನ ಕಾರ್ಡ್ ಪ್ರತಿ ಮತ್ತು ಭಾವಚಿತ್ರದೊಂದಿಗೆ ಮಾರ್ಚ್ 15 ರ ಅಪರಾಹ್ನ 2 ಗಂಟೆಗೆ ಭೇಟಿ ನೀಡಿ ಸೇವೆಯನ್ನು ಪಡೆದುಕೊಳ್ಳುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…