Featured

ಮೀನುಗಾರಿಕೆ, ಬಂದರು ಒಳನಾಡು ಸಾರಿಗೆ ಸಚಿವರಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆ : ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ ಯಶ್‍ಪಾಲ್ ಸುವರ್ಣ -Vishwanews24

ಉಡುಪಿ: ಕರ್ನಾಟಕ ಸರಕಾರದ ನೂತನ ಮೀನುಗಾರಿಕೆ, ಬಂದರು ಒಳನಾಡು ಸಾರಿಗೆ ಖಾತೆಯ ಸಚಿವರಾಗಿ ಕರಾವಳಿ ಭಾಗದ ಕೋಟ ಶ್ರೀನಿವಾಸ ಪೂಜಾರಿಯರ ಆಯ್ಕೆ ಮಾಡಿದ ರಾಜ್ಯ ಸರಕಾರದ ನಡೆಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್‍ಪಾಲ್ ಸುವರ್ಣ ಸ್ವಾಗತಿಸಿದ್ದಾರೆ.

ಮೀನುಗಾರಿಕೆಯ ಬಗ್ಗೆ ಮಾಹಿತಿಯಿರುವ ಕರಾವಳಿಯ ಭಾಗದವರನ್ನೇ ಈ ಖಾತೆಯ ಸಚಿರನ್ನಾಗಿಸಬೇಕೆಂಬ ಕರಾವಳಿ ಭಾಗದ ಮೀನುಗಾರರ ಬಹುದಿನದ ಬೇಡಿಕೆಯನ್ನು ಪರಿಗಣಿಸಿ ಈ ಬಾರಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ನೇಮಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್.ಯಡಿಯೂರಪ್ಪ ರವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಈ ಹಿಂದೆ ಮೀನುಗಾರಿಕಾ ಸಚಿವರಾಗಿ ಸೇವೆ ಸಲ್ಲಿಸಿರುವ ಅನುಭವ ಹೊಂದಿರುವ ಕೋಟ ಶ್ರೀನಿವಾಸ ಪೂಜಾರಿಯವರು ಮೀನುಗಾರಿಕೆಯ ಸಮಸ್ಯೆಗಳ ಬಗ್ಗೆ ತೀರ ಹತ್ತಿರದಿಂದ ಬಲ್ಲವರಾಗಿದ್ದು, ಮೀನುಗಾರಿಕೆಯ ಸಮಗ್ರ ಅಭಿವೃದ್ಧಿ ಬಗ್ಗೆ ಮೀನುಗಾರ ವಲಯ ಅಪಾರ ನಿರೀಕ್ಷೆ ಹೊಂದಿದೆ ಎಂದು   ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

23 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago