Featured

ಮೀನುಗಾರ ಮತ್ತು ಸ್ಥಳೀಯರಿಗೆ ಯಾವುದೇ ತೊಂದರೆ ಇಲ್ಲ ಎಂಬಲ್ಲಿ ಮಾತ್ರ ಮರೀನಾ ನಿರ್ಮಾಣ ಮಾಡುತ್ತೇವೆ : ಶಾಸಕ ರಘುಪತಿ ಭಟ್ -Vishwanews24

ಮೀನುಗಾರ ಮತ್ತು ಸ್ಥಳೀಯರಿಗೆ ಯಾವುದೇ ತೊಂದರೆ ಇಲ್ಲ ಎಂಬಲ್ಲಿ ಮಾತ್ರ ಮರೀನಾ ನಿರ್ಮಾಣ ಮಾಡುತ್ತೇವೆ : ಶಾಸಕ ರಘುಪತಿ ಭಟ್ -Vishwanews24

ಉಡುಪಿ,: “ಕೇಂದ್ರ ಸರಕಾರದ ಸಾಗರ್ ಮಾಲಾ ಯೋಜನೆಯಡಿಯಲ್ಲಿ ಸುಮಾರು 800 ಕೋಟಿಯ ವೆಚ್ಚದಲ್ಲಿ ಮರೀನಾ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಈ ಯೋಜನೆ ಇನ್ನೂ ಮಂಜೂರಾಗಿಲ್ಲ ಇದರ ಕುರಿತಾಗಿ ಅಧ್ಯಯನ ಮಾತ್ರ ನಡೆಯುತ್ತಿದೆ” ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದರು.

http://ಜನವರಿ 19 ರಂದು ಹೆಜಮಾಡಿ ಬಂದರು ಕಾಮಗಾರಿಗೆ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಶಿಲಾನ್ಯಾಸ : ಸಮಸ್ತ ಮೀನುಗಾರರ ಪರವಾಗಿ ಸ್ವಾಗತ ಯಶ್‌ಪಾಲ್ ಸುವರ್ಣ -Vishwanews24

ಪಡುಕೆರೆಯಲ್ಲಿ ಮರೀನಾ ಯೋಜನೆಗೆ ವಿರೋದ ವ್ಯಕ್ತವಾದ ಹಿನ್ನಲೆಯಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, “ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಸುಮಾರು 71 ಲಕ್ಷ ವೆಚ್ಚದಲ್ಲಿ ಪುಣೆಯಲ್ಲಿರುವ ಸಿಡ್ಲ್ಯೂಪಿಆರ್‌‌ಎಸ್ ಸಂಸ್ಥೆಯ ವತಿಯಿಂದ ಈ ಯೋಜನೆಯಿಂದ ಇಲ್ಲಿನ ಜನಜೀವನ ಮತ್ತು ‌ಸ್ಥಳೀಯ ಮೀನುಗಾರರಿಗೆ ಏನಾದರೂ ತೊಂದರೆ ಇದೆಯೇ ಎಂಬ ಕುರಿತಾಗಿ ಅಧ್ಯಯನ ಮಾಡಲಾಗುವುದು. ಮುಂದಿನ 8 ತಿಂಗಳಲ್ಲಿ ಇದರ ವರದಿ ಲಭ್ಯವಾಗಲಿದೆ. ತದನಂತರ ಸ್ಥಳಿಯರು ಮತ್ತು ಮೀನುಗಾರರೊಂದಿಗೆ ಚರ್ಚಿಸಿ ಮುಂದಿನ ಯೋಜನೆಯನ್ನು ರೂಪಿಸಲಾಗುವುದು” ಎಂದು ತಿಳಿಸಿದರು.

“ಮೀನುಗಾರ ಮತ್ತು ಸ್ಥಳೀಯರಿಗೆ ಯಾವುದೇ ತೊಂದರೆ ಇಲ್ಲ ಎಂಬಲ್ಲಿ ಮಾತ್ರ ಮರೀನಾ ನಿರ್ಮಾಣ ಮಾಡುತ್ತೇವೆ. ಪರಿಸರಕ್ಕೆ ಯಾವುದೇ ತೊಂದರೆ ಇಲ್ಲ. ಇಡೀ ದೇಶದ ಆರ್ಥಿಕತೆ ಕೊಡುಗೆ ನೀಡುವ ಯೋಜನೆ ಇದು” ಎಂದರು.

http://ಉಡುಪಿ : ವಿದ್ಯಾಪೋಷಕ ವಿದ್ಯಾರ್ಥಿನಿ ‌ ಮನೆಗೆ ವಿದ್ಯುತ್ ಸಂಪರ್ಕ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

12 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

12 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

12 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

13 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

17 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

17 hours ago