Featured

ಮೀನು ಪ್ರಿಯರಿಗೆ ನೆಚ್ಚಿನ ಖಾದ್ಯಗಳನ್ನು ಸವಿಯುವ ಸಿಹಿಸುದ್ದಿ : ರಾಜ್ಯದಾದ್ಯಂತ ಮೀನೂಟ ಮನೆ ಆರಂಭಿಸಲು ನಿರ್ಧರಿಸಿದ ರಾಜ್ಯ ಸರ್ಕಾರ – Vishwanews24

ಮೀನು ಪ್ರಿಯರಿಗೆ ನೆಚ್ಚಿನ ಖಾದ್ಯಗಳನ್ನು ಸವಿಯುವ ಸಿಹಿಸುದ್ದಿ – ರಾಜ್ಯದಾದ್ಯಂತ ಮೀನೂಟ

ಮನೆ ಆರಂಭಿಸಲು ನಿರ್ಧರಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ ಮೀನೂಟ ಮನೆ ಆರಂಭಿಸಲು ನಿರ್ಧರಿಸಿದೆ. ಈ ಮೂಲಕ ಮೀನು ಪ್ರಿಯರಿಗೆ ನೆಚ್ಚಿನ ಖಾದ್ಯಗಳನ್ನು ಸವಿಯುವ ಸಿಹಿಸುದ್ದಿ ನೀಡಿದೆ.

ವಿಧಾನ ಸೌಧದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್‌.ಅಂಗಾರ, ಬೆಂಗಳೂರಿನಲ್ಲಿ ಐದು ಕಡೆ ಮೀನೂಟದ ಮನೆಗಳನ್ನು ಆರಂಭಿಸಲಾಗುವುದು. ಈ ಹಿಂದೆ ಇದನ್ನು ಸ್ಥಾಪಿಸಲಾಗಿದೆಯಾದರೂ ಹಣಕಾಸಿನ ಕೊರತೆಯ ಹಿನ್ನಲೆಯಲ್ಲಿ ವಿಸ್ತರಿಸಲು ಸಾಧ್ಯವಾಗಿರಲಿಲ್ಲ. ಇದೀಗ ಇಲಾಖೆಯೇ ಮೀನಿನ ಹೋಟೆಲ್ ಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದ್ದು,ಕೆರೆಗಳಿರುವ ಕಡೆ ಬಿಡಿಎ ಜಾಗ ಒದಗಿಸಲು ಒಪ್ಪಿದೆ ಎಂದು ಮಾಹಿತಿ ನೀಡಿದ್ದಾರೆ

ಮಡಿಕೇರಿ: ಸಿದ್ಧರಾಮಯ್ಯರಿಗೆ ಸಾವರ್ಕರ್ ಭಾವಚಿತ್ರ ನೀಡಿ ಕಪ್ಫು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ಕೂಗಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು – Vishwanews24

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

4 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

4 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

4 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

4 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago