ಮೀನ ರಾಶಿಯವರೇ ಗೆಳೆಯರ ಬಳಿ ಸ್ನೇಹದಿಂದ ಇರುವುದು ಸೂಕ್ತ , ನೋಡಿ ಇಂದಿನ ರಾಶಿ ಭವಿಷ್ಯ -Vishwanews24

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮೇಷ:- ಹುಟ್ಟುಗುಣ ಘಟ್ಟ ಹತ್ತಿದರೂ ಹೋಗದು ಎಂಬುದನ್ನು ನೆನಪಿಡಿ. ಹೊಸ ಪರಿಸರ ಅಥವಾ ಹೊಸ ಜನರೊಂದಿಗೆ ಹೇಗೆ ನಡೆದುಕೊಳ್ಳಬೇಕೆಂದು ತಿಳಿಯಿರಿ. ಬದಲಾವಣೆಗೆ ಅವಕಾಶ ಇರಲಿ. ಇದರಿಂದ ಮಹತ್ತರವಾದುದನ್ನು ಸಾಧಿಸಬಹುದು.

ವೃಷಭ:- ವ್ಯಾಜ್ಯಗಳು ಇದ್ದರೂ ಗೊಂದಲಕ್ಕೆ ಅವಕಾಶ ಬೇಡ. ಸೂಕ್ತವಾದ ಸ್ನೇಹಿತರ ಸಹಾಯದಿಂದ ಒತ್ತಡಗಳಿಗೆ ವಿರಾಮ ಹಾಕುವಿರಿ. ಮಕ್ಕಳ ಪ್ರಗತಿಯು ಮತ್ತು ಮೊಮ್ಮಕ್ಕಳ ತುಂಟತನ ನಿಮ್ಮ ಮುಖದಲ್ಲಿ ಮಂದಹಾಸ ಮೂಡಿಸುವುದು.

ಮಿಥುನ:- ಕೆಲಸದ ಸ್ಥಳದಲ್ಲಿ ಬಾಸ್‌ ಅನವಶ್ಯಕ ಕಿರಿಕಿರಿ ಎಬ್ಬಿಸಿದರೂ ರೇಗಾಡಬೇಡಿ. ಮೈಕೊಡವಿ ಬಾಸ್‌ ಮೆಚ್ಚುವಂತೆ ಕೆಲಸ ಮಾಡಿ. ಅದರಿಂದ ಪ್ರಶಂಸೆ ಪಡೆಯುವಿರಿ. ಅನ್ಯರೊಡನೆ ವಾದ, ವಿವಾದದಿಂದ ದೂರವಿರಿ.

ಕಟಕ:- ಹಿರಿಯರಿಗೆ ನೀವು ಮಾಡುತ್ತಿರುವ ಸೇವೆಯಿಂದ ನೀವು ಯಶಸ್ಸಿನತ್ತ ಸಾಗುವಿರಿ. ಅವರ ಆಶೀರ್ವಾದ ನಿಮ್ಮ ಆತ್ಮಬಲವನ್ನು ಹೆಚ್ಚಿಸಲಿದೆ. ಇದರಿಂದ ಮನಸ್ಸಿಗೆ ನೆಮ್ಮದಿ ಸಿಗುವ ಸಾಧ್ಯತೆ ಇದೆ.

ಸಿಂಹ:- ಮುಂದಿನ ದಿನಗಳ ಪ್ರಮುಖ ಕಾರ್ಯ ಯೋಜನೆಗಳಿಗಾಗಿನ ಪೂರ್ವಭಾವಿ ಮಾತುಕತೆಗಳಿಗೆ ಸಕಾಲವಾಗಿದೆ. ನಿಮ್ಮ ಬಳಗದ ಸ್ನೇಹಿತರು ಮತ್ತು ಸಮಾನ ಮನಸ್ಕರೊಡನೆ ಕುಳಿತು ಚರ್ಚಿಸಿ ಕಾರ್ಯಕ್ರಮಗಳ ರೂಪರೇಷೆಗಳನ್ನು ನಿರ್ಧರಿಸಿ.

ಕನ್ಯಾ:- ನೆರೆಹೊರೆಯವರಲ್ಲಿ ಹೆಚ್ಚಿನ ಮಾತುಕತೆ ಇರಲಿ. ಅದು ಸ್ನೇಹಪೂರ್ಣವಾಗಿರಲಿ ಮತ್ತು ಸೌಜನ್ಯ ಪೂರಕವಾಗಿರಲಿ. ಆದರೆ ಎಲ್ಲರನ್ನೂ ಪೂರ್ತಿಯಾಗಿ ನಂಬದಿರಿ. ಸಲಹೆಗಳು ನಿಮ್ಮದು ತೀರ್ಮಾನ ನನ್ನದು ಎಂಬ ಧೋರಣೆ ಇರಲಿ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ತುಲಾ:- ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯನ್ನು ನೀಡುತ್ತಿರುವುದು ನಿಮ್ಮ ಒಳ್ಳೆಯದಕ್ಕೆ. ಬೆಳ್ಳಗಿರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗುವ ನಿಮ್ಮ ಮನಸ್ಥಿತಿಯನ್ನು ಪರಿವರ್ತಿಸಿಕೊಳ್ಳಬೇಕಾಗಿದೆ. ಹಣದ ಉಳಿತಾಯದ ಬಗ್ಗೆ ಗಮನ ಹರಿಸಿ.

ವೃಶ್ಚಿಕ:- ಪ್ರತ್ಯೇಕ ಪ್ರಕರಣಗಳಲ್ಲಿ ಸಿಹಿ ಮತ್ತು ಕಹಿ ಸುದ್ದಿಗಳೆರಡರ ಮಿಶ್ರಣ ಲಭ್ಯವಾಗಲಿದೆ. ನೀವು ಹಮ್ಮಿಕೊಳ್ಳಬೇಕೆಂದಿರುವ ಬೃಹತ್‌ ಯೋಜನೆಗೆ ಸರ್ಕಾರ ಅನುಮೋದನೆ ನೀಡುವ ಸುದ್ದಿ ಸಿಹಿಯಾದರೆ ಅದನ್ನು ಕಾರ್ಯರೂಪಕ್ಕೆ ತರುವಲ್ಲಿ ಹಣದ ಕೊರತೆಯು ಕಹಿ ಎನಿಸುವುದು.

ಧನುಸ್ಸು:- ನಿಮ್ಮದೇ ಆದ ಮನೆ ರೂಪಿಸುವ ವಿಚಾರದಲ್ಲಿ ಮಹತ್ವದ ಬೆಳವಣಿಗೆಯೊಂದು ನಿಮಗೆ ಸಹಕಾರಿಯಾಗಲಿದೆ. ಆದರೆ ಅದಕ್ಕಾಗಿ ಸಾಲ ಮಾಡಬೇಕಾಗುವುದು. ಎಷ್ಟೇ ಶ್ರೀಮಂತಿಕೆ ಇದ್ದರೂ ಮನೆ ಕಟ್ಟುವ ವಿಚಾರದಲ್ಲಿ ಎಲ್ಲರೂ ಒಂದಲ್ಲಒಂದು ರೀತಿಯಲ್ಲಿ ಸಾಲ ಮಾಡುವರು.

ಮಕರ:- ಕಚೇರಿಯ ಆವರಣದಲ್ಲಿ ನಿಮ್ಮ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಸಂಚು ಬಯಲಾಗುವುದು. ಇದರಿಂದ ಬೇಸತ್ತ ನೀವು ನಿಮ್ಮ ಕೆಲಸಕ್ಕೆ ರಾಜೀನಾಮೆ ಕೊಡುವ ತೀರ್ಮಾನ ಮಾಡುವಿರಿ. ಇದಕ್ಕಿಂತ ನೀವು ಬೇರೆಡೆಗೆ ವರ್ಗಾವಣೆ ಕೇಳುವುದು ಒಳ್ಳೆಯದು.

ಕುಂಭ:- ಅನೇಕಾನೇಕ ದೊಡ್ಡ ಯೋಜನೆಗಳನ್ನು ನಿರ್ವಹಿಸಿ ಅಗಾಧವಾದುದನ್ನು ಸಂಪಾದಿಸಲು ಕಾಲಘಟ್ಟ ಸೂಕ್ತವಾಗಿದೆ. ಆದರೂ ಕಾಣದ ಯಾವುದೋ ಒಂದು ಕೈ ನಿಮ್ಮ ಪ್ರಗತಿಯನ್ನು ಹಿಂದಕ್ಕೆ ತಳ್ಳಲು ಪ್ರಯತ್ನಿಸುತ್ತಿದೆ. ಕುಲದೇವರನ್ನು ಪ್ರಾರ್ಥನೆ ಮಾಡಿ.

ಮೀನ:- ಗೆಳೆಯರ ಬಳಿ ಸ್ನೇಹದಿಂದ ಇರುವುದು ಸೂಕ್ತ. ಆದರೆ ಯಾರಿಗೂ ಸಾಲ ಕೊಡುವುದು, ಕೊಡಿಸುವುದನ್ನು ಮಾಡದಿರಿ. ನೀವೂ ಸಾಲ ಪಡೆಯದಿರಿ. ಮನೆಯ ಲೆಕ್ಕಪತ್ರ ಅಥವಾ ಕಡತಗಳ ವಿಚಾರ, ವಿವಾದಗಳಿಗೆ ಕಾರಣವಾಗುವ ಸಂದರ್ಭ ಎದುರಾಗುವುದು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

10 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

11 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago