Featured

ಮುಂದಿನ ಆರು ತಿಂಗಳಲ್ಲಿ ಬಿಜೆಪಿ ಸರ್ಕಾರ ಪತನವಾಗಲಿದೆ : ಜಮೀರ್ -Vishwanews24

ಬಾಗಲಕೋಟೆ : ಮುಂದಿನ ಆರು ತಿಂಗಳಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ಎಂದು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಭವಿಷ್ಯ ನುಡಿದಿದ್ದಾರೆ.

ಇಂದು ಮುಧೋಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹಮದ್ ಖಾನ್, ಯಡಿಯೂರಪ್ಪ ಹಿಟ್ಲರ್ ರೀತಿ ನಡೆದುಕೊಳ್ಳುತ್ತಿದ್ದಾರೆ. ನನಗೆ ಬಂದಿರೋ ಮಾಹಿತಿ ಪ್ರಕಾರ 40 ಜನ ಬಿಜೆಪಿ ಶಾಸಕರು ಅಸಮಧಾನಗೊಂಡಿದ್ದಾರೆ. ಖಂಡಿತವಾಗಿಯೂ ಆರು ತಿಂಗಳ ಮೇಲೆ ಬಿಜೆಪಿ ಸರ್ಕಾರ ಇರಲು ಸಾಧ್ಯವಿಲ್ಲ ಎಂದರು.

ಅಕ್ಟೋಬರ್ 24ರಂದು ಉಪಚುನಾವಣೆ ಫಲಿತಾಂಶ ಘೋಷಣೆಯಾಗಲಿದ್ದು, ಬಿಜೆಪಿ ಸರ್ಕಾರ ಉಳಿಸಿಕೊಳ್ಳಲು 8 ಸ್ಥಾನ ಗೆಲ್ಲಲೇಬೇಕಾಗಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ 14 ರಿಂದ 15 ಸ್ಥಾನ ಗೆಲುವು ಸಾಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೇ, ಆರು ತಿಂಗಳು ಬಿಡಿ ಉಪಚುನಾವಣೆ ಫಲಿತಾಂಶ ಬಂದ ಎರಡೇ ದಿನಕ್ಕೆ ಸರಕಾರ ಪತನವಾಗುತ್ತದೆ ಎಂಬುದಾಗಿ ಜಮೀರ್‌ ತಿಳಿಸಿದರು.

 

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

19 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago