ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ಎರಡು ದಿನ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ತುಮಕೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನ, ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ಗಂಗಾವತಿ, ಧರ್ಮಸ್ಥಳ, ರೋಣ, ಬೆಳ್ತಂಗಡಿ, ಬಾದಾಮಿ, ತ್ಯಾಗರ್ತಿ, ಪುತ್ತೂರು, ಅಜ್ಜಂಪುರ, ಕುಡತಿನಿ, ನಾಯಕನಹಟ್ಟಿ, ಎಂಎಂಹಿಲ್ಸ್, ಬನವಾಸಿ, ಮಾಣಿ, ಪಣಂಬೂರು, ಸಿದ್ದಾಪುರ, ಉಪ್ಪಿನಂಗಡಿ, ಕಾರ್ಕಳ, ಮಂಗಳೂರು, ಗದಗ, ಕುಷ್ಟಗಿ, ಬೆಳ್ಳಟ್ಟಿ, ಬೈಲಹೊಂಗಲ, ಹೊನ್ನಾಳಿ, ತರೀಕೆರೆ, ಗುಂಡ್ಲುಪೇಟೆ, ಶಿವಮೊಗ್ಗ, ಕಳಸ, ಕಡೂರು, ಎನ್ಆರ್ಪುರ, ಲಿಂಗನಮಕ್ಕಿ, ಕೊಳ್ಳೇಗಾಲ, ಚನ್ನಗಿರಿ, ಭಾಗಮಂಡಲ, ಯುಗಟಿಯಲ್ಲಿ ಮಳೆಯಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…