Featured

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತೇವೆ ಎನ್ನುವ ಆತ್ಮವಿಶ್ವಾಸ ನನಗಿದೆ : ಸಿದ್ದರಾಮಯ್ಯ -Vishwnews24

ಹುಬ್ಬಳ್ಳಿ: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತೇವೆ ಎನ್ನುವ ಆತ್ಮವಿಶ್ವಾಸ ನನಗಿದೆ. ಯಾರು ದೃತಿಗೇಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಕುಂದಗೋಳ ಕ್ಷೇತ್ರದ ಅಭಿನಂದನಾ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದ ಅವರು, ಎಲ್ಲರು ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳನ್ನ ಬಿಟ್ಟುಬಿಡಿ. ಇದರಲ್ಲಿ ಯಾವುದೇ ಸಂಶಯ ಬೇಡ. ಕೇಂದ್ರದ ಮಂತ್ರಿ ಪ್ರಹ್ಲಾದ್​ ಜೋಶಿ ಕೊಡುಗೆ ಕುಂದಗೋಳ ಕ್ಷೇತ್ರಕ್ಕೆ ಜೀರೋ. ಕುಂದಗೋಳ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲು ಹಲವು ಪ್ರಯತ್ನ ಮಾಡಿತ್ತು. 1 ವೋಟನಿಂದ ಗೆದ್ದರು ಗೆಲುವೆ 1 ಲಕ್ಷ ವೋಟನಿಂದ ಗೆದ್ದರು ಗೆಲುವೆ ಎಂದು ಅವರು ತಿಳಿಸಿದರು.

ಇನ್ನು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಜನರು ಭಾವನಾತ್ಮಕವಾಗಿ ಮತಚಲಾಯಿಸಿದ್ದಾರೆ.

ಇವಿಎಂ ಮಷಿನ್​ಗಳ ಬಗ್ಗೆ ಗೊಂದಲ ಇರುವುದು ನಿಜ. ಇವಿಎಂ ಮೋಸ ಆಗಿದೆಯೋ ಏನೋ ಗೊತ್ತಿಲ್ಲ. ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ನಂಬರ್ 1 ಆಗಿದೆ ಎಂದು ಅವರು ನುಡಿದರು.

ಸದ್ಯ ಚುನಾವಣೆಯಲ್ಲಿ ಸೋಲು-ಗೆಲುವು ಇರುವುದು ಸಹಜ. ನನ್ನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಯಲ್ಲಿ 12 ಸಾವಿರ ಮತಗಳು ಬಿದ್ದರೆ. ಲೋಕಸಭೆ ಚುನಾವಣೆಯಲ್ಲಿ 1 ಲಕ್ಷ 12 ಸಾವಿರ ಮತಗಳಿಂದ ಬಿಜೆಪಿ ಅಭ್ಯರ್ಥಿಗೆ ಬಿದ್ದಿವೆ. 1980ರಲ್ಲಿ ಬಿಜೆಪಿ ಕೇವಲ 2 ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು. ಆದರೆ, ಈಗ 303 ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಇದು ಚುನಾವಣೆ ಸೋಲು-ಗೆಲುವು ಸಹಜ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago