ಬೆಂಗಳೂರು : ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಸರ್ಕಾರ ಬಂದ್ರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಯೂತ್ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಹೇಳಿದ್ದಾರೆ.
ಮಂಗಳೂರಿನ ಕರಾವಳಿ ಭಾಗದಲ್ಲಿ ಮೀನುಗಾರರ ಜೊತೆಗೆ ಮಾತನಾಡುತ್ತಿದ್ದ ವೇಳೆ, ಮುಂದಿನ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗ್ತಾರೆ ಎಂದು ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಕುರಿತ ಚರ್ಚೆಗೆ ಕಾರಣರಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ಹಲವು ಶಾಸಕರು, ಮುಖಂಡರು ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಹೇಳಿಕೆ ಕೊಟ್ಟಿದ್ದಾರೆ. ಇದು ಹಲವು ಚರ್ಚೆಗಳಿಗೆ ಗ್ರಾಸವಾಗಿತ್ತು. ಇದೀಗ ನಲಪಾಡ್ ಡಿ.ಕೆ.ಶಿವಕುಮಾರ್ ಪರ ಬ್ಯಾಟ್ ಬೀಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…