Featured

ಮುಂದಿನ ಚುನಾವಣೆಯಲ್ಲಿ 140 ಸ್ಥಾನ ಗೆಲ್ಲುವ ಭರವಸೆಯನ್ನು ನಾವೆಲ್ಲರೂ ಒಟ್ಟಾಗಿ ಪ್ರಧಾನಿ ಮೋದಿಗೆ ನೀಡಿದ್ದೇವೆ: ಯಡಿಯೂರಪ್ಪ – Vishwanews24

ಮುಂದಿನ ಚುನಾವಣೆಯಲ್ಲಿ 140 ಸ್ಥಾನ ಗೆಲ್ಲುವ ಭರವಸೆಯನ್ನು ನಾವೆಲ್ಲರೂ ಒಟ್ಟಾಗಿ ಪ್ರಧಾನಿ ಮೋದಿಗೆ ನೀಡಿದ್ದೇವೆ: ಯಡಿಯೂರಪ್ಪ

ಬೆಂಗಳೂರು: ಮುಂದಿನ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು ಎಂಬುದು ನಮ್ಮ ಸಂಕಲ್ಪ. ಆ ಭರವಸೆಯನ್ನು ನಾವೆಲ್ಲರೂ ಒಟ್ಟಾಗಿ ಪ್ರಧಾನಿಯವರಿಗೆ ಕೊಟ್ಟಿದ್ದೇವೆ.

ನಿಶ್ಚಿತವಾಗಿ ಗುರಿಯನ್ನು ತಲುಪುತ್ತೇವೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಮುಂದೆ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಅವರು ರಾಜ್ಯಕ್ಕೆ ಬರುತ್ತಾರೆ. ಚುನಾವಣೆ ಹಿನ್ನೆಲೆಯಲ್ಲಿ ಬಂದು ಹೋಗುತ್ತಿರುತ್ತಾರೆ ಎಂದರು.

ಭದ್ರಾವತಿ ವಿಐಎಸ್‌ಎಲ್ ವಿಚಾರಕ್ಕೆ ಮಾತನಾಡಿದ ಅವರು, ಬಹಳ ಹಿಂದೆಯೆ ಉಳಿಸಲು ಚರ್ಚೆಯಾಗಿ ಪ್ರಯತ್ನ ಮಾಡಿದ್ದೆವು. ಭದ್ರಾವತಿ ಕಾರ್ಖಾನೆ ಉಳಿಸಲು ನಮ್ಮ ಸಂಸದರು ಬಹಳ ಪ್ರಯತ್ನ ಮಾಡಿದ್ದರು. ದೇಶದಲ್ಲಿ ನಿಲುವು ತೆಗೆದು ಕೊಂಡಿದ್ದರಿಂದ ನಮ್ಮ ಕೈಮೀರಿ ಹೋಗಿದೆ ಎಂದರು.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

10 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

10 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

11 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

11 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

12 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

12 hours ago