Featured

ಮುಂದಿನ ದಿನಗಳಲ್ಲಿ ಬಟ್ಟೆಯಿಂದ ತಯಾರಿಸಿದ ಬ್ಯಾನರ್’ಗಳನ್ನು ಬಳಸಿ : ವೇದವ್ಯಾಸ್ ಕಾಮತ್ -Vishwanews24

ಮಂಗಳೂರು: ಮುಂದಿನ ದಿನಗಳಲ್ಲಿ ಅಭಿಮಾನಿಗಳು ಫ್ಲೆಕ್ಷ್’ಗಳನ್ನು ಹಾಕಲು ಇಚ್ಚಿಸಿದ್ದಲ್ಲಿ ದಯವಿಟ್ಟು ಬಟ್ಟೆಯಿಂದ ನಿರ್ಮಿಸಲಾದ ಫ್ಲೆಕ್ಷ್ ಬಳಸುವುದು ಉತ್ತಮ. ಫ್ಲಾಸ್ಟಿಕ್ ನಿಷೇಧದ ನಮ್ಮ ಅಭಿಯಾನ ಯಶಸ್ವಿಯಾಗಲು ನಿಮ್ಮ ಸಹಕಾರ ಅಗತ್ಯ ಎಂದು  ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸಲಹೆ ನೀಡಿದ್ದಾರೆ.

ನನ್ನ ಮೇಲಿನ ಅಭಿಮಾನದಿಂದ ಸ್ಥಳೀಯ ನಾಗರಿಕರು, ಪಕ್ಷದ ಕಾರ್ಯಕರ್ತರು ಫ್ಲೆಕ್ಷ್ ಹಾಕುವುದು ನನ್ನ ಗಮನಕ್ಕೆ ಬಂದಿದೆ. ಆದರೆ ಆ ಫ್ಲೆಕ್ಷ್’ಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆಯಾಗುವುದರಿಂದ ಅದು ಪರಿಸರಕ್ಕೆ ಹಾನಿ ಉಂಟು ಮಾಡುತ್ತದೆ. ಇದರ ಬದಲು ಬಟ್ಟೆಯಿಂದ ತಯಾರಿಸಿದ ಬ್ಯಾನರ್’ಗಳನ್ನು ಬಳಸಿ.

ಜಾಹಿರಾತು

ಪ್ಲೆಕ್ಸ್ ತಯಾರಕ ವೃತ್ತಿಗೆ ಹಿನ್ನಡೆಯಾಗಿ ಅವರು ನಿರುದ್ಯೋಗಿಗಳಾಗುತ್ತಾರೆ ಎನ್ನುವ ಚಿಂತೆ ಬೇಡ. ಫ್ಲೆಕ್ಸ್’ಗಳ ಬದಲಿಗೆ ಬಟ್ಟೆಯಿಂದ ತಯಾರಿಸಿದ ಬ್ಯಾನರ್’ಗಳನ್ನು ಬಳಸುವುದರಿಂದ ಉದ್ಯಮಿಗಳಿಗೂ ಅದರ ನೌಕರರಿಗೂ ಎಳ್ಳಷ್ಟು ಸಮಸ್ಯೆಯಾಗದು ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಅಭಿಮಾನಿಗಳು ಫ್ಲೆಕ್ಷ್’ಗಳನ್ನು ಹಾಕಲು ಇಚ್ಚಿಸಿದ್ದಲ್ಲಿ ದಯವಿಟ್ಟು ಬಟ್ಟೆಯಿಂದ ನಿರ್ಮಿಸಲಾದ ಫ್ಲೆಕ್ಷ್ ಬಳಸುವುದು ಉತ್ತಮ. ಫ್ಲಾಸ್ಟಿಕ್ ನಿಷೇಧದ ನಮ್ಮ ಅಭಿಯಾನ ಯಶಸ್ವಿಯಾಗಲು ನಿಮ್ಮ ಸಹಕಾರ ಅಗತ್ಯ ಎಂದು ಹೇಳಿದ್ದಾರೆ.

 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago