ಮಂಗಳೂರು: ಮುಂದಿನ ದಿನಗಳಲ್ಲಿ ಅಭಿಮಾನಿಗಳು ಫ್ಲೆಕ್ಷ್’ಗಳನ್ನು ಹಾಕಲು ಇಚ್ಚಿಸಿದ್ದಲ್ಲಿ ದಯವಿಟ್ಟು ಬಟ್ಟೆಯಿಂದ ನಿರ್ಮಿಸಲಾದ ಫ್ಲೆಕ್ಷ್ ಬಳಸುವುದು ಉತ್ತಮ. ಫ್ಲಾಸ್ಟಿಕ್ ನಿಷೇಧದ ನಮ್ಮ ಅಭಿಯಾನ ಯಶಸ್ವಿಯಾಗಲು ನಿಮ್ಮ ಸಹಕಾರ ಅಗತ್ಯ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸಲಹೆ ನೀಡಿದ್ದಾರೆ.
ನನ್ನ ಮೇಲಿನ ಅಭಿಮಾನದಿಂದ ಸ್ಥಳೀಯ ನಾಗರಿಕರು, ಪಕ್ಷದ ಕಾರ್ಯಕರ್ತರು ಫ್ಲೆಕ್ಷ್ ಹಾಕುವುದು ನನ್ನ ಗಮನಕ್ಕೆ ಬಂದಿದೆ. ಆದರೆ ಆ ಫ್ಲೆಕ್ಷ್’ಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆಯಾಗುವುದರಿಂದ ಅದು ಪರಿಸರಕ್ಕೆ ಹಾನಿ ಉಂಟು ಮಾಡುತ್ತದೆ. ಇದರ ಬದಲು ಬಟ್ಟೆಯಿಂದ ತಯಾರಿಸಿದ ಬ್ಯಾನರ್’ಗಳನ್ನು ಬಳಸಿ.
ಜಾಹಿರಾತು
ಪ್ಲೆಕ್ಸ್ ತಯಾರಕ ವೃತ್ತಿಗೆ ಹಿನ್ನಡೆಯಾಗಿ ಅವರು ನಿರುದ್ಯೋಗಿಗಳಾಗುತ್ತಾರೆ ಎನ್ನುವ ಚಿಂತೆ ಬೇಡ. ಫ್ಲೆಕ್ಸ್’ಗಳ ಬದಲಿಗೆ ಬಟ್ಟೆಯಿಂದ ತಯಾರಿಸಿದ ಬ್ಯಾನರ್’ಗಳನ್ನು ಬಳಸುವುದರಿಂದ ಉದ್ಯಮಿಗಳಿಗೂ ಅದರ ನೌಕರರಿಗೂ ಎಳ್ಳಷ್ಟು ಸಮಸ್ಯೆಯಾಗದು ಎಂದು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಅಭಿಮಾನಿಗಳು ಫ್ಲೆಕ್ಷ್’ಗಳನ್ನು ಹಾಕಲು ಇಚ್ಚಿಸಿದ್ದಲ್ಲಿ ದಯವಿಟ್ಟು ಬಟ್ಟೆಯಿಂದ ನಿರ್ಮಿಸಲಾದ ಫ್ಲೆಕ್ಷ್ ಬಳಸುವುದು ಉತ್ತಮ. ಫ್ಲಾಸ್ಟಿಕ್ ನಿಷೇಧದ ನಮ್ಮ ಅಭಿಯಾನ ಯಶಸ್ವಿಯಾಗಲು ನಿಮ್ಮ ಸಹಕಾರ ಅಗತ್ಯ ಎಂದು ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…