ಬೆಂಗಳೂರು,: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಹತ್ಯೆಯಾದ ಬೆಳ್ಳಾರೆಯ ಮಸೂದ್ ಮತ್ತು ಸುರತ್ಕಲ್ ನ ಫಾಝಿಲ್ ಮನೆಗೆ ಮುಂದಿನ ದಿನಗಳಲ್ಲಿ ಭೇಟಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಹತ್ಯೆಯಾದ ಪ್ರವೀಣ್ ನೆಟ್ಟರ್ ಮನೆಗೆ ಭೇಟಿ ನೀಡಿ ಮಸೂದ್ ಹಾಗೂ ಫಾಝೀಲ್ ಮನೆಗೆ ಮುಖ್ಯಮಂತ್ರಿ ಭೇಟಿ ಕೊಡದ ಬಗ್ಗೆ ಕಾಂಗ್ರೆಸ್ ಟೀಕೆ ಮಾಡಿದ್ದು, ಮುಂದಿನ ದಿನಗಳಲ್ಲಿ ಅವರಿಬ್ಬರ ಮನೆಗೆ ಭೇಟಿ ನೀಡುತ್ತೇನೆ ಎಂದರು.
ಇನ್ನು ಪ್ರವೀಣ್ ನೆಟ್ಡಾರು ಹತ್ಯೆ ಪ್ರಕರಣದ ತನಿಖೆ ಪ್ರಗತಿಯ ಹಂತದಲ್ಲಿದ್ದು, ಆದಷ್ಟು ಬೇಗನೇ ಕೊಲೆಗಡುಕರ ಪತ್ತೆಯಾಗಲಿದೆ. ಈಗಾಗಲೇ ಎನ್ಐಎಗೆ ಕೇಸ್ ಬಗ್ಗೆ ಅನೌಪಚಾರಿಕವಾಗಿ ತಿಳಿಸಿದ್ದು, ಕೆಲವು ಎನ್ಐಎ ಅಧಿಕಾರಿಗಳು ಕೇರಳ ಮತ್ತು ಮಂಗಳೂರಿನಲ್ಲಿ ಈಗಾಗಲೇ ಮಾಹಿತಿ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಮಂಗಳೂರು – ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತಿಬ್ಬರು ಪೊಲೀಸರ ವಶಕ್ಕೆ – Vishwanews24
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…