ಮುಧೋಳ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ. ಮುಂದಿನ ಬಾರಿಯೂ ನಾನೇ ಮುಖ್ಯಮಂತ್ರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ತಾಲೂಕು ಆಡಳಿತದ ನೂತನ ಕಟ್ಟಡ, ಮಂಟೂರು ಮಹಾಲಕ್ಷ್ಮೀ ಏತ ನೀರಾವರಿ ಯೋಜನೆ ಸೇರಿ 13 ಕಾಮಗಾರಿಗಳ ಉದ್ಘಾಟನೆ ಹಾಗೂ 50 ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಬಾಗಲಕೋಟೆ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿಯೂ ಅಭಿವೃದ್ದಿ ಕಾರ್ಯ ನಡೆದಿದೆ. ಎಲ್ಲವನ್ನೂ ನಾನು ಕಣ್ಣಾರೆ ನೋಡಿದ್ದೇನೆ. ಆದರೆ ಮುರುಗೇಶ ನಿರಾಣಿ ಪ್ರತಿನಿಧಿಸುವ ಕ್ಷೇತ್ರದಲ್ಲಿನ ಪ್ರಗತಿಯನ್ನು ನೋಡಲು ಸಾಧ್ಯವಾಗಿಲ್ಲ. ಮುಂದಿನ ಬಾರಿ ನಾನೇ ಮುಖ್ಯಮಂತ್ರಿಯಾಗುತ್ತೇನೆ. ಆ ಮೂಲಕ ನಿರಾಣಿ ಪ್ರತಿನಿಧಿಸುವ ಕ್ಷೇತ್ರಕ್ಕೆ ಭೇಟಿ ನೀಡಿ ಅಲ್ಲಿನ ಅಭಿವೃದ್ದಿಯನ್ನು ವೀಕ್ಷಿಸುತ್ತೇನೆ ಎಂದರು.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ನಮ್ಮ ಪಕ್ಷ ಮುಂದಿನ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವುದು ನಿಶ್ಚಿತ ಎಂದವರು ತಿಳಿಸಿದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…