ನವದೆಹಲಿ: ಭಾರತೀಯ ವಾಯುಪಡೆಯು ಮುಂದಿನ ವರ್ಷದಿಂದ ಮಹಿಳಾ ಅಗ್ನಿವೀರ್ ಗಳನ್ನು ಸೇರಿಸಿಕೊಳ್ಳಲಿದೆ ಎಂದು ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಶನಿವಾರ ಚಂಡೀಗಢದಲ್ಲಿ ಭಾರತೀಯ ವಾಯುಪಡೆ ದಿನದ ಆಚರಣೆಯ ಸಂದರ್ಭದಲ್ಲಿ ಘೋಷಿಸಿದರು.
ಇದೇ ವೇಳೆ ಅವರು ಮಾತನಾಡುತ್ತ, ಹೊಸ ಶಸ್ತ್ರಾಸ್ತ್ರ ವ್ಯವಸ್ಥೆಯ ಶಾಖೆಯನ್ನು ರಚಿಸುವುದಾಗಿ ಮತ್ತು ಅಗ್ನಿವೀರ್ ಗಳಿಗೆ ಕಾರ್ಯಾಚರಣೆಯ ತರಬೇತಿ ವಿಧಾನದಲ್ಲಿ ಬದಲಾವಣೆಗಳನ್ನು ಘೋಷಿಸಿದರು. ‘ಈ ಐತಿಹಾಸಿಕ ಸಂದರ್ಭದಲ್ಲಿ, ಭಾರತೀಯ ವಾಯುಪಡೆಯ ಅಧಿಕಾರಿಗಳಿಗೆ ಶಸ್ತ್ರಾಸ್ತ್ರ ವ್ಯವಸ್ಥೆಯ ಶಾಖೆಯನ್ನು ರಚಿಸಲು ಸರ್ಕಾರ ಅನುಮೋದನೆ ನೀಡಿದೆ ಎಂದು ಘೋಷಿಸುವುದು ನನ್ನ ಸೌಭಾಗ್ಯವಾಗಿದೆ’ ಎಂದು ಅವರು ಹೇಳಿದರು.
ಉಡುಪಿ ಜಿಲ್ಲೆಯ ವಿವಿಧೆಡೆ ಅ.11ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ – Vishwanews24
‘ಐಎಎಫ್ನಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಲು ಪ್ರತಿಯೊಬ್ಬ ಅಗ್ನಿವೀರ್ ಸರಿಯಾದ ಕೌಶಲ್ಯ ಮತ್ತು ಜ್ಞಾನವನ್ನು ಹೊಂದಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ನಾವು ನಮ್ಮ ಕಾರ್ಯಾಚರಣೆಯ ತರಬೇತಿ ವಿಧಾನವನ್ನು ಬದಲಾಯಿಸಿದ್ದೇವೆ. ಈ ವರ್ಷದ ಡಿಸೆಂಬರ್ ನಲ್ಲಿ, ನಾವು 3,000 ಅಗ್ನಿವೀರ್ ವಾಯುವನ್ನು ಆರಂಭಿಕ ತರಬೇತಿಗೆ ಸೇರಿಸಿಕೊಳ್ಳಲಿದ್ದೇವೆ. ಮುಂದಿನ ವರ್ಷಗಳಲ್ಲಿ ಈ ಸಂಖ್ಯೆ ಹೆಚ್ಚಾಗಲಿದೆ’ ಎಂದು ಅವರು ಹೇಳಿದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…